ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ- ದರ್ಶನ್ ಸೇರಿ ಮೂವರ ವಿರುದ್ಧ FIR ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರುವ ಆರೋಪಿ ನಟ ದರ್ಶನ್‌ ರಾಜಾರೋಷವಾಗಿ ಇರುವ ಫೋಟೋ, ವೀಡಿಯೋ ವೈರಲ್‌ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಈಗಾಗಲೇ ದರ್ಶನ್‌ ಸಿಗರೇಟು ಹಿಡಿದು, ಒಂದು ಕೈಯಲ್ಲಿ ಕಪ್‌ ಹಿಡಿದು ಕೂತಿರುವ ಫೋಟೋ ವೈರಲ್‌ ಆದ ಬೆನ್ನಲ್ಲೇ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಲೋಪವೆಸಗಿದ 7 ಮಂದಿ ಜೈಲು ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಅಲ್ಲದೇ ಫೋಟೋ ಹಾಗೂ ಸಿಗರೇಟು ವಿಷಯಕ್ಕೆ […]

ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ- ದರ್ಶನ್ ಸೇರಿ ಮೂವರ ವಿರುದ್ಧ FIR ದಾಖಲು Read More »

ಕರ್ನಾಟಕ