ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ನಾಳೆ ಬಿಡುಗಡೆ
(ನ್ಯೂಸ್ ಕಡಬ) newskadaba.com ಡಿ.12: ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ನಾಳೆ (ಡಿಸೆಂಬರ್ 11) ಬಿಡುಗಡೆ ಆಗಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಬುಕ್ ಮೈ ಶೋನಲ್ಲಿ ಚಾಲ್ತಿಯಲ್ಲಿದೆ. ಸಿನಿಮಾ ಬಿಡುಗಡೆಗೆ ಒಂದು ದಿನ ಮುಂಚಿತವಾಗಿ ‘ಡೆವಿಲ್’ ಸಿನಿಮಾಕ್ಕೆ ಸೆನ್ಸಾರ್ ಮಂಡಳಿಯು ಪ್ರಮಾಣ ಪತ್ರ ನೀಡಿದೆ. ಈ ಮೊದಲು ‘ಡೆವಿಲ್’ ಸಿನಿಮಾ ಡಿಸೆಂಬರ್ 12 ರಂದು ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ಚಿತ್ರತಂಡವು ಸಿನಿಮಾದ ಬಿಡುಗಡೆಯನ್ನು ಡಿಸೆಂಬರ್ 11 ರಂದೇ ಮಾಡುವುದಾಗಿ ಘೋಷಿಸಿತು. ಅಭಿಮಾನಿಗಳ ಒತ್ತಾಯದ ಮೇರೆಗೆ ಈ […]
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ನಾಳೆ ಬಿಡುಗಡೆ Read More »
ಸಿನಿಮಾ
