ದಾರುನ್ನೂರ್ ದೇರಾ ಸಮಿತಿಗೆ ನೂತನ ಸಾರಥ್ಯ ► ಅಧ್ಯಕ್ಷರಾಗಿ ಉಸ್ತಾದ್ ಶರೀಫಿ ಅಶ್ರಫಿ, ಕಾರ್ಯದರ್ಶಿಯಾಗಿ ಇಲ್ಯಾಸ್ ಕಡಬ

(ನ್ಯೂಸ್ ಕಡಬ) newskadaba.com ದುಬೈ, ಆ.04. ದಾರುನ್ನೂರ್ ದೇರಾ ಸಮಿತಿಯ ವಾರ್ಷಿಕ ಸಭೆ ಮತ್ತು ಯುನಿಟ್ ನವೀಕರಣವು ಇತ್ತೀಚೆಗೆ ಅಶ್ರಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ರೋಯಲ್ ಮಾರ್ಕ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಅಶ್ರಫಿ ಉಸ್ತಾದರ ದುವಾದೊಂದಿಗೆ ಆರಂಭವಾದ ಸಭೆಯಲ್ಲಿ ಗೌರವಾದ್ಯಕ್ಷರಾದ ಅಬ್ದುಲ್ ಸಲಾಮ್ ಬಪ್ಪಲಿಗೆಯವರು ಮಾತನಾಡಿ ನೆರೆದವರನ್ನು ಸಭೆಗೆ ಸ್ವಾಗತಿಸಿದರು. ಸಭೆಯನ್ನು ಜನಾಬ್ ಅಬ್ಬಾಸ್ ಕೇಕುಡೆಯವರು ಅಲ್ಲಾಹನ ತಿರುನಾಮದೊಂದಿಗೆ ಉದ್ಘಾಟಿಸಿದರು. ನಾಸಿರ್ ಬಪ್ಪಲಿಗೆ ಯವರು ಗತ ವರ್ಷದ ವರದಿ ವಾಚಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾಬ್ ಅನ್ಸಾಪ್ ಪಾತೂರು […]

ದಾರುನ್ನೂರ್ ದೇರಾ ಸಮಿತಿಗೆ ನೂತನ ಸಾರಥ್ಯ ► ಅಧ್ಯಕ್ಷರಾಗಿ ಉಸ್ತಾದ್ ಶರೀಫಿ ಅಶ್ರಫಿ, ಕಾರ್ಯದರ್ಶಿಯಾಗಿ ಇಲ್ಯಾಸ್ ಕಡಬ Read More »

ಅಂತರ್ರಾಷ್ಟ್ರೀಯ ನ್ಯೂಸ್