ನಾಳೆಯಿಂದ ಬೆಂಗಳೂರು- ಧಾರವಾಡ ವಂದೇ ಭಾರತ್ ರೈಲು ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 26. ನಾಳೆಯಿಂದ ಬೆಂಗಳೂರು-ಧಾರವಾಡ ನಡುವೆ ಬಹುನಿರೀಕ್ಷಿತ ವಂದೇ ಭಾರತ್‌ ರೈಲು ಸಂಚಾರ ಪ್ರಾರಂಭಗೊಳ್ಳಲಿದ್ದು, ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ ಮೈಸೂರು-ಚೆನ್ನೈ ಬಳಿಕ 2ನೇ ವಂದೇ ಭಾರತ್‌ ರೈಲು ಸೇವೆ ಲಭ್ಯವಾಗಲಿದೆ. ಈ ರೈಲು ಯಶವಂತಪುರ, ದಾವಣಗೆರೆ, ಹುಬ್ಬಳ್ಳಿಯಲ್ಲಿ ನಿಲುಗಡೆಯನ್ನು ಹೊಂದಿದ್ದು, ಸುಮಾರು ಏಳು ಗಂಟೆಗಳಲ್ಲಿ ಗುರಿ ತಲುಪುತ್ತದೆ. ಮಂಗಳವಾರದಂದು ಹೊರತುಪಡಿಸಿ ವಾರದ ಆರು ದಿನಗಳ ಕಾಲ ಇದು ಪ್ರಯಾಣಿಕರಿಗೆ ಸೇವೆ ಒದಗಿಸಲಿದೆ. […]

ನಾಳೆಯಿಂದ ಬೆಂಗಳೂರು- ಧಾರವಾಡ ವಂದೇ ಭಾರತ್ ರೈಲು ಸಂಚಾರ ಆರಂಭ Read More »

ಕರ್ನಾಟಕ