ಅರಮನೆಯಲ್ಲಿ ದಸರಾ ಗಜಪಡೆಗೆ ರಾಜಾತಿಥ್ಯ

(ನ್ಯೂಸ್‌ ಕಡಬ) newskadaba.com, ಆ.17:‌ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಗೆ ಭರದಿಂದ ಸಿದ್ದತೆಗಳು ನಡೆಯುತ್ತಿವೆ. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 14 ಆನೆಗಳಿಗೆ ಅರಮನೆಯಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ. ಆನೆಗಳ ಶಕ್ತಿ ವೃದ್ದಿ, ತೂಕ ಹೆಚ್ಚಳಕ್ಕೆ ದಿನಕ್ಕೆ 2 ಬಾರಿ ವಿಶೇಷ ಪೌಷ್ಟಿಕ ಆಹಾರಗಳನ್ನು ನೀಡಲಾಗುತ್ತಿದ್ದು, ಪ್ರತ್ಯೇಕ ವಿಶೇಷ ಅಡುಗೆ ಕೋಣೆ ನಿರ್ಮಾಣ ಮಾಡಲಾಗಿದೆ. ಆನೆಗಳ ಆಹಾರದ ಒಟ್ಟು ವೆಚ್ಚ 55 ರಿ 60 ಲಕ್ಷ ರೂ. ಆನೆಗಳ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಇದಕ್ಕಾಗಿ […]

ಅರಮನೆಯಲ್ಲಿ ದಸರಾ ಗಜಪಡೆಗೆ ರಾಜಾತಿಥ್ಯ Read More »

ಕರ್ನಾಟಕ