2026ರ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ ದಿನಾಂಕ ಪಟ್ಟಿಯನ್ನು ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ. 31 ನವದೆಹಲಿ:ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 2026 ರ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳ ದಿನಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗಳು 2026ರ ಫೆಬ್ರವರಿ 17 ರಂದು ಪ್ರಾರಂಭವಾಗಲಿವೆ. 2025ರ ಪರೀಕ್ಷೆಯ ಫಲಿತಾಂಶಗಳನ್ನು ಘೋಷಿಸುವಾಗ 2026 ರಲ್ಲಿ 10 ಮತ್ತು 12 ನೇ ತರಗತಿಯ ಪರೀಕ್ಷೆಗಳು ಫೆಬ್ರವರಿ 17 ರಿಂದ ಆರಂಭವಾಗಲಿವೆ ಎಂದು CBSE ಮೊದಲು ಘೋಷಿಸಿತ್ತು. 2026 ರ 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು […]

2026ರ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ ದಿನಾಂಕ ಪಟ್ಟಿಯನ್ನು ಬಿಡುಗಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್