ಚಿಕ್ಕಪ್ಪನನ್ನೇ ಮದುವೆಯಾದ ಮಗಳು- ಗ್ರಾಮಸ್ಥರಿಂದ ತೀವ್ರ ಆಕ್ರೋಶ
(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಜು. 27. ಪ್ರೀತಿ ಮಾಡಲು ಜಾತಿ-ಧರ್ಮ ಮತ್ತು ವಯಸ್ಸಿನ ಅಂತರವಿಲ್ಲವೆಂದು ಭಾವಿಸಿ ಅನೇಕರು ಲವ್ ಮಾಡಿ ಮದುವೆಯಾಗುತ್ತಾರೆ. ಪ್ರೀತಿಗೆ ಕಣ್ಣಿಲ್ಲ ಆದರೆ ಪ್ರೀತಿ ಕುರುಡಲ್ಲ ಎಂಬ ಮಾತಿನಂತೆ ಇಲ್ಲೋರ್ವಳು ತನ್ನ ಚಿಕ್ಕಪ್ಪನನ್ನೇ ಪ್ರೀತಿಸಿ ಮದುವೆಯಾದ ವಿಚಿತ್ರ ಘಟನೆ ಉತ್ತರಪ್ರದೇಶದ ಜೌನ್‍ಪುರ ಜಿಲ್ಲೆಯ ತಾಜುದ್ದೀನ್ ಪುರ ಗ್ರಾಮದಲ್ಲಿ ನಡೆದಿದೆ. ಶುಭಂ ಎನ್ನುವ ವ್ಯಕ್ತಿಯೊಬ್ಬ ತನ್ನ ಅಣ್ಣನ ಮಗಳನ್ನೇ ಮದುವೆಯಾಗಿದ್ದಾನೆ. ಈ ವಿವಾಹಕ್ಕೆ ಗ್ರಾಮಸ್ಥರಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಆದರೆ ಇಬ್ಬರೂ ತಮ್ಮ ಕುಟುಂಬಗಳ […]
ಚಿಕ್ಕಪ್ಪನನ್ನೇ ಮದುವೆಯಾದ ಮಗಳು- ಗ್ರಾಮಸ್ಥರಿಂದ ತೀವ್ರ ಆಕ್ರೋಶ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
