Daughter

ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com , ಏ.02: ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಘೋರವಾದ ಅಪರಾಧ ಕೃತ್ಯ ಸಂಭವಿಸಿದೆ. ವ್ಯಕ್ತಿಯೊಬ್ಬ ನಾಡ ಬಂದೂಕಿನಿಂದ ಗುಂಡು ಹಾರಿಸಿ ಅತ್ತೆ, ನಾದಿನಿ ಹಾಗು ಮಗಳನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನು ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಮಾಗಲು ಗ್ರಾಮದಲ್ಲಿ ನಡೆದಿದೆ. ಅತ್ತೆ ಜ್ಯೋತಿ ನಾದಿನಿ ಸಿಂಧು ಹಾಗು ಮಗಳು ಮೌಲ್ಯ ಎನ್ನುವವರನ್ನು ರತ್ನಾಕರ್ ಎನ್ನುವ ವ್ಯಕ್ತಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನೂ ಆತ್ಮಹತ್ಯೆಗೆ […]

ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ಕಾಡುಗಳ್ಳ ವೀರಪ್ಪನ್ ಮಗಳು ನೇಮಕ..!!

(ನ್ಯೂಸ್ ಕಡಬ) newskadaba.com ಚೆನ್ನೈ: ಜು.21., ತಮಿಳುನಾಡು ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಭಯೋತ್ಪಾದಕನೆಂದೇ ಗುರುತಿಸಲ್ಪಟ್ಟ ಕಾಡುಗಳ್ಳ ವೀರಪ್ಪನ್ ಮಗಳು ವಿದ್ಯಾರಾಣಿ ಇದೀಗ ಸಮಾಜಕ್ಕೆ ಪ್ರೀತಿಯನ್ನು ಮರಳಿ ನೀಡಲು ಹೊರಟಿದ್ದಾರೆ. ಬೆಂಗಳೂರಿನಲ್ಲಿ ಐದು ವರ್ಷ ಕಾನೂನು ಶಿಕ್ಷಣ ವ್ಯಾಸಂಗ ಮಾಡಿರುವ ವಿದ್ಯಾರಾಣಿಯು ಈವರೆಗೆ ವೀರಪ್ಪನ್ ಪುತ್ರಿ ಎಂದೇ ಗುರುತಿಸಿಕೊಂಡವರು. ಜುಲೈ 21 ರಂದು ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಜನರಿಗೆ ಸೇವೆ ಸಲ್ಲಿಸಲೆಂದು ನಾಗರಿಕ ಸೇವೆಗಳಿಗೆ ಸೇರ್ಪಡೆಯಾಗುವ ಕನಸು ವಿದ್ಯಾರಾಣಿ ಅವರಿಗಿತ್ತು. ಇದೀಗ ಕನಸು

ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ಕಾಡುಗಳ್ಳ ವೀರಪ್ಪನ್ ಮಗಳು ನೇಮಕ..!! Read More »

ರಾಷ್ಟ್ರೀಯ ನ್ಯೂಸ್
Scroll to Top