ಇನ್ನುಮುಂದೆ ಏರ್ ಇಂಡಿಯಾ ವಿಮಾನ ಹತ್ತಲ್ಲ – ಕ್ರಿಕೆಟಿಗ ಡೇವಿಡ್ ವಾರ್ನರ್ ಶಪಥ

(ನ್ಯೂಸ್ ಕಡಬ) newskadaba.com ಜೂ. 14. ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವು ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿದ ದುರಂತದಲ್ಲಿ 265 ಮಂದಿ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್‌ ವಾರ್ನರ್‌ ಯಾವುದೇ ಕಾರಣಕ್ಕೂ ಇನ್ನು ಮುಂದೆ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ವಾರ್ನರ್‌, ಇನ್ನು ಮುಂದೆ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವುದಿಲ್ಲ’ ಎಂದು […]

ಇನ್ನುಮುಂದೆ ಏರ್ ಇಂಡಿಯಾ ವಿಮಾನ ಹತ್ತಲ್ಲ – ಕ್ರಿಕೆಟಿಗ ಡೇವಿಡ್ ವಾರ್ನರ್ ಶಪಥ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್