ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ ದಾವೂದ್ ಇಬ್ರಾಹಿಂ ► ಕಾರಣ ಯಾರು ಗೊತ್ತೆ…???

(ನ್ಯೂಸ್ ಕಡಬ) newskadaba.com ಮುಂಬೈ,ಸೆ.21. ಭೂಗತ ದೊರೆ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದಾನೆ ಎಂಬ ಆಘಾತಕಾರಿ ಸತ್ಯ ಸಹೋದರ ಇಕ್ಬಾಲ್ ಕಸ್ಕರ್ ಬಾಯ್ಬಿಟ್ಟಿದ್ದಾನೆ. ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್‍ನನ್ನು 8 ದಿನಗಳ ಕಾಲ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತನ ವಿಚಾರಣೆ ವೇಳೆ ಹಲವಾರು ಸಂಗತಿಗಳು ಬಹಿರಂಗಗೊಂಡಿದೆ. ಡಿ ಕಂಪೆನಿ ಮುಖ್ಯಸ್ಥನಾದ ದಾವೂದ್ ಪಶ್ಚಿಮ ಮತ್ತು ಪೂರ್ವ ಆಫ್ರಿಕಾ ರಾಷ್ಟ್ರಗಳಲ್ಲಿ ಹೂಡಿಕೆ ಮಾಡಿದ್ದಾನೆಂದು ತಿಳಿಸಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅಧಿಕಾರಕ್ಕೆ ಬಂದ ನಂತರ ದಾವೂದ್ ಪಾಕಿಸ್ತಾನದಲ್ಲಿ […]

ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ ದಾವೂದ್ ಇಬ್ರಾಹಿಂ ► ಕಾರಣ ಯಾರು ಗೊತ್ತೆ…??? Read More »

ಕರ್ನಾಟಕ