ಮನುಕುಲವನ್ನು ಬೆಚ್ಚಿ ಬೀಳಿಸಿದ ಮಹಾಮಾರಿ ಏಡ್ಸ್  ► ಇಂದು (ಡಿ.01.) ವಿಶ್ವ ಏಡ್ಸ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಡಿ.01. ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನ  ಆಚರಿಸಲಾಗುತ್ತದೆ. ಎಚ್.ಐ.ವಿ ಎಂಬ ವೈರಸ್‌ನಿಂದ ಉಂಟಾಗುವ ಈ ರೋಗದ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ 1988ರಿಂದ ಈ ಆಚರಣೆಯನ್ನು ಜಾರಿಗೆ ತರಲಾಯಿತು. ಮಾರಣಾಂತಿಕ ಖಾಯಿಲೆಗಳ ಪಟ್ಟಿಯಲ್ಲಿ ಮೊದಲ ಹತ್ತು ಸ್ಥಾನದ ಒಳಗೆ ಬರುವ ಏಡ್ಸ್ ರೋಗ ಮನುಕುಲದ ಬಹುದೊಡ್ಡ ಶತ್ರು. 2013ರ ಅಂಕಿ ಅಂಶಗಳ ಪ್ರಕಾರ ಸುಮಾರು 36 ಮಿಲಿಯನ್ ಮಂದಿ (1981-2012ರ ವರೆಗೆ) […]

ಮನುಕುಲವನ್ನು ಬೆಚ್ಚಿ ಬೀಳಿಸಿದ ಮಹಾಮಾರಿ ಏಡ್ಸ್  ► ಇಂದು (ಡಿ.01.) ವಿಶ್ವ ಏಡ್ಸ್ ದಿನಾಚರಣೆ Read More »

ಆರೋಗ್ಯ ಮಾಹಿತಿ