ವೆನ್ ಲಾಕ್ ಆಸ್ಪತ್ರೆಯ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸುವಂತೆ ಡಿಸಿ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ವೆನ್ ಲಾಕ್ ಆಸ್ಪತ್ರೆಯಲ್ಲಿ ನಿರ್ಮಾಣವಾಗಿರುವ ಸರ್ಜಿಕಲ್ ಬ್ಲಾಕ್ ನಲ್ಲಿ ಕಾಮಗಾರಿಗಳು ವಿಳಂಬವಾಗಿ ನಡೆಯುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಅವರು ಬುಧವಾರದಂದು ನಗರದ ವೆನ್ ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಹಲವು ವರ್ಷಗಳು ಕಳೆದರೂ ಸರ್ಜಿಕಲ್ ಬ್ಲಾಕ್ ಕಾಮಗಾರಿ ನಡೆಯುತ್ತಿದೆ. ಈ ಕಟ್ಟಡವು ಪೂರ್ಣಗೊಳ್ಳಲು ಉಳಿದಿರುವ ವ್ಯವಸ್ಥೆಗಳನ್ನು ಆದಷ್ಟು ಬೇಗ ಮಾಡಿಕೊಂಡು, ಕಾಮಗಾರಿಗಳನ್ನು ಪೂರ್ಣಗೊಳಿಸಿ, ತ್ವರಿತವಾಗಿ ಸೇವೆಯನ್ನು ಒದಗಿಸಬೇಕು ಎಂದು […]
ವೆನ್ ಲಾಕ್ ಆಸ್ಪತ್ರೆಯ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸುವಂತೆ ಡಿಸಿ ಸೂಚನೆ Read More »
ಕರಾವಳಿ, ಕರ್ನಾಟಕ