ವಿಧಾನ ಪರಿಷತ್ ಚುನಾವಣೆ; 53 ಸೂಕ್ಷ್ಮ ಮತಗಟ್ಟೆಗಳು – ಜಿಲ್ಲಾಧಿಕಾರಿ
(ನ್ಯೂಸ್ ಕಡಬ) newskadaba.com ಅ. 21. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಸಂಪೂರ್ಣ ವಿಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ ಹಾಗೂ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 20ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರುಗಳನ್ನು ನೇಮಕ ಮಾಡಲಾಗಿದೆ. ಈಗಾಗಲೇ ಆಯಾ ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ನಗರ ಸ್ಥಳೀಯ […]
ವಿಧಾನ ಪರಿಷತ್ ಚುನಾವಣೆ; 53 ಸೂಕ್ಷ್ಮ ಮತಗಟ್ಟೆಗಳು – ಜಿಲ್ಲಾಧಿಕಾರಿ Read More »
ಕರಾವಳಿ, ಕರ್ನಾಟಕ


