ಆಧಾರ್ ನೋಂದಣಿದಾರರ ದಾಖಲೆಗಳ ನವೀಕರಣ ಕಡ್ಡಾಯ ➤ ಡಿಸಿ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 22. ಕಳೆದ 10 ವರ್ಷಗಳಿಗೂ ಹಿಂದೆ ವಿಶಿಷ್ಟ ಗುರುತಿನ ಸಂಖ್ಯೆ ಪಡೆದ, ಆಧಾರ್ ನೋಂದಣಿದಾರರು ತಮ್ಮ ದಾಖಲೆಗಳ ನವೀಕರಣ ಮಾಡಿಸಿಕೊಳ್ಳಬೇಕು ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರವು (ಯುಐಡಿಎಐ) ಸೂಚಿಸಿದೆ. ಯುಐಡಿಎಐ ಆಧಾರ್ ಕಾರ್ಡ್‍ಗೆ ನೀಡಲಾದ ಪ್ರಮುಖ ದಾಖಲೆಗಳಾದ ನಿವಾಸದ ವಿಳಾಸ ದೃಢೀಕರಣ ಪತ್ರ, ವ್ಯಕ್ತಿಯ ಗುರುತಿನ ದಾಖಲೆಗಳ ಜತೆಗೆ ಇತರೆ ಪ್ರಮುಖ ಮಾಹಿತಿಗಳನ್ನು ಸದ್ಯದ ದಾಖಲೆಗಳಿಗೆ ಅನುಗುಣವಾಗಿ ತಿದ್ದುಪಡಿ ಮಾಡಿಕೊಳ್ಳಬೇಕು. ಎಲ್ಲಾ ಹಳೆಯ ಆಧಾರ್ ನೋಂದಣಿದಾರರು ತಮ್ಮ ದಾಖಲೆಗಳಲ್ಲಿನ […]
ಆಧಾರ್ ನೋಂದಣಿದಾರರ ದಾಖಲೆಗಳ ನವೀಕರಣ ಕಡ್ಡಾಯ ➤ ಡಿಸಿ Read More »
ಕರಾವಳಿ