ಮಂಗಳೂರು: ಆಹಾರ ಮಳಿಗೆಗೆ ದ.ಕ. ಜಿಲ್ಲಾಧಿಕಾರಿ ದಿಢೀರ್ ದಾಳಿ ➤ ಶುಚಿತ್ವ ಕೊರತೆಯ ಬಗ್ಗೆ ತೀವ್ರ ಆಕ್ರೋಶ
(ನ್ಯೂಸ್ ಕಡಬ) newskadaba.com ಮಂಗಳೂರು, ಜ 02. ಪಣಂಬೂರು ಬೀಚ್ ನಲ್ಲಿರುವ ಆಹಾರ ಮಳಿಗೆಗಳ ಮೇಲೆ ಜಿಲ್ಲಾಧಿಕಾರಿ ರವಿಕುಮಾರ್ ದಿಢೀರ್ ದಾಳಿ ನಡೆಸಿ ಹತ್ತಕ್ಕೂ ಅಧಿಕ ಅಂಗಡಿಗಳಲ್ಲಿ ಸ್ವಚ್ಛತೆಯ ಕೊರತೆ ಕಂಡು ಬಂದ ಹಿನ್ನೆಲೆ ತಕ್ಷಣ ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ. ಪತ್ರಕರ್ತರ ಸಂಘ ಹಾಗೂ ದ.ಕ. ಜಿಲ್ಲಾಡಳಿತವು ಬ್ರಾಂಡ್ ಮಂಗಳೂರಿನ ಸಮುದ್ರ ಕಿನಾರೆಯ ಸ್ವಚ್ಛತೆಗೆ ಯೋಜನೆಯನ್ನು ಹಮ್ಮಿಕೊಂಡಿದ್ದು, ಅದರಂತೆ ಜಿಲ್ಲಾಧಿಕಾರಿ ಉದ್ಘಾಟನೆಗೆ ಆಗಮಿಸಿದ್ದರು. ಬಳಿಕ ಆಹಾರ ಸ್ಟಾಲ್ ಗಳು ಹಾಗೂ ಅಂಗಡಿಗಳಿಗೆ ಭೇಟಿ ನೀಡಿ ಪರಿಸರ ಸ್ವಚ್ಛತೆಯ […]
ಮಂಗಳೂರು: ಆಹಾರ ಮಳಿಗೆಗೆ ದ.ಕ. ಜಿಲ್ಲಾಧಿಕಾರಿ ದಿಢೀರ್ ದಾಳಿ ➤ ಶುಚಿತ್ವ ಕೊರತೆಯ ಬಗ್ಗೆ ತೀವ್ರ ಆಕ್ರೋಶ Read More »
ಕರಾವಳಿ, ಕರ್ನಾಟಕ
