ಬಾಲ್ಯ ವಿವಾಹ ನಡೆಯುತ್ತಿದೆಯೇ…?? ► ನೀವು ಏನು ಮಾಡಬೇಕೆಂದು ಗೊತ್ತೇ…?

(ನ್ಯೂಸ್ ಕಡಬ) newskadaba.com ಮ0ಗಳೂರು, ಆ.05. ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು ಈ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಮಾಜದಲ್ಲಿನ ಸರ್ವರ ಸಹಕಾರ ಅತ್ಯಗತ್ಯವಾಗಿದೆ. ಬಾಲ್ಯವಿವಾಹ ನಿಷೇಧ ಕಾಯಿದೆಯನ್ನು ಜಾರಿಗೆ ತಂದಿದ್ದರೂ ಕೂಡ ಇನ್ನೂ ಕೂಡ ಬೆರಳಿಣಿಕೆಯಷ್ಟು ಪ್ರಕರಣಗಳು ವರದಿಯಾಗುತ್ತಿರುವುದು ತೀರ ವಿಷಾಧನೀಯವಾಗಿದೆ. ಈ ಕಾಯಿದೆಯಲ್ಲಿರುವ ತೀವ್ರ ಮತ್ತು  ಕಠಿಣ ಸ್ವರೂಪವಾದ  ದಂಡನೆ ಇದ್ದರೂ ಸಹ ಇದರ ಅರಿವು ಕೆಲವರಿಗೆ ತಿಳಿಯದ ಹಿನ್ನೆಲೆಯಲ್ಲಿ ಈ ರೀತಿ ಮರುಕಳಿಸುತ್ತಿದ್ದು, ಈ ಕಾಯಿದೆಯಂತೆ ಬಾಲ್ಯವಿವಾಹ ಪ್ರಕರಣಗಳು ಸಾಬೀತಾದಲ್ಲಿ ಒಂದು ವರ್ಷಕ್ಕಿಂತ ಕಡಿಮೆ […]

ಬಾಲ್ಯ ವಿವಾಹ ನಡೆಯುತ್ತಿದೆಯೇ…?? ► ನೀವು ಏನು ಮಾಡಬೇಕೆಂದು ಗೊತ್ತೇ…? Read More »

ಕರಾವಳಿ