ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಮನೆ ಮೇಲೆ ಇಡಿ ದಾಳಿ..!
(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 05. ಇಲ್ಲಿನ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ಮನೆ ಸೇರಿದಂತೆ ಇತರ ಕಡೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಗುರುವಾರ ನಸುಕಿನ ಜಾವ 3:30ರ ಸುಮಾರಿಗೆ ದಾಳಿ ನಡೆಸಿದ ಕುರಿತು ವರದಿಯಾಗಿದೆ. ಡಿಸಿಸಿ ಬ್ಯಾಂಕ್ನಲ್ಲಿ ಚಿನ್ನದ ಮೇಲಿನ ಸಾಲದಲ್ಲಿ ನಕಲಿ ಬಂಗಾರವನ್ನಿಟ್ಟು ಸಾಲ ನೀಡಿದ ಆರೋಪದಡಿ ಬಹುಕೋಟಿ ಹಗರಣದಲ್ಲಿ ಮಂಜುನಾನಾಥ್ ಗೌಡ ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಈ ವಿಚಾರದ ಕುರಿತು ಇಡಿ ಇಲಾಖೆಗೆ […]
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಮನೆ ಮೇಲೆ ಇಡಿ ದಾಳಿ..! Read More »
ಕರ್ನಾಟಕ