ಕಾಂಗ್ರೆಸ್ ಶಾಸಕರಿಗೆ ಎಚ್.ಡಿಕೆಯಿಂದ ಆಫರ್ -ಡಿಸಿಎಂ ಆರೋಪ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಫೆ. 19. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿದ್ದಾರೆ ಎಂದು ಡಿಸಿಎ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವ ಬಗ್ಗೆ ಶಾಸಕರೇ ಹೇಳುತ್ತಿದ್ದಾರೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು […]

ಕಾಂಗ್ರೆಸ್ ಶಾಸಕರಿಗೆ ಎಚ್.ಡಿಕೆಯಿಂದ ಆಫರ್ -ಡಿಸಿಎಂ ಆರೋಪ Read More »

ಕರ್ನಾಟಕ