Dcm dk shivkumar

ಮುಡಾ ಹಾಗೂ ಸಿಬಿಐ ಕೇಸ್ ; ಸಿಎಂ, ಡಿಸಿಎಂ ಭವಿಷ್ಯ ಇಂದು ಪ್ರಕಟ- ಎಲ್ಲರ ಚಿತ್ತ ಹೈಕೋರ್ಟ್ ನತ್ತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಇವರಿಬ್ಬರ ವಿರುದ್ದದ ಎರಡು ಪ್ರತ್ಯೇಕ ಪ್ರಕರಣಗಳ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮೂಡಾ ಹಗರಣದ ಬಗ್ಗೆ ತನಿಖೆಗೆ ಆದೇಶಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಅವರ ಕ್ರಮ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಆದರೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅಭಯ ನೀಡಿದೆ. ಇದರ ಜೊತೆಗೆ ರಾಜ್ಯಪಾಲರ ವಿರುದ್ಧ ಸಂಘರ್ಷಕ್ಕಿಳಿದ ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೂ ಮುಂದಾಗಿದೆ. […]

ಮುಡಾ ಹಾಗೂ ಸಿಬಿಐ ಕೇಸ್ ; ಸಿಎಂ, ಡಿಸಿಎಂ ಭವಿಷ್ಯ ಇಂದು ಪ್ರಕಟ- ಎಲ್ಲರ ಚಿತ್ತ ಹೈಕೋರ್ಟ್ ನತ್ತ Read More »

ಕರ್ನಾಟಕ

ಅಕ್ರಮ ಆಸ್ತಿ ಗಳಿಕೆ ಆರೋಪ -ಡಿಕೆಶಿ ವಿರುದ್ದ ಎಫ್ಐಆರ್ ದಾಖಲಿಸಿದ ಲೋಕಾಯುಕ್ತ!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 13. ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಈಗಾಗಲೇ ಡಿಕೆಶಿ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು. ಇದೀಗ ಸಿಬಿಐಯಲ್ಲಿ ಇದ್ದಂತ ಪ್ರಕರಣವನ್ನು ಲೋಕಾಯುಕ್ತದಿಂದ ಮರು ತನಿಖೆ ಶುರು ಮಾಡಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪ -ಡಿಕೆಶಿ ವಿರುದ್ದ ಎಫ್ಐಆರ್ ದಾಖಲಿಸಿದ ಲೋಕಾಯುಕ್ತ!! Read More »

ಕರ್ನಾಟಕ

ವದಂತಿ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಆಯನೂರು ಮಂಜುನಾಥ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಯಲ್ಲಿದ್ದ ಆಯನೂರ್ ಮಂಜುನಾಥ್, ಬಳಿಕ ಕಾಂಗ್ರೆಸ್ ಕದ ತಟ್ಟಿ ಕೊನೆಗೆ ಜೆಡಿಎಸ್ ಸೇರಿದ್ದರು. ಇದೀಗ ಮಾಜಿ ಸಂಸದ ಆಯನೂರು ಮಂಜುನಾಥ್‌ ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಪರಿಷತ್‌ ಚುನಾವಣೆಗೆ ಈಗಾಗಲೇ ಆಯನೂರು ಮಂಜುನಾಥ್ ಕಾಂಗ್ರೆಸ್‌ನಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ, ಇಂದು ಆಯನೂರು, ಡಿಸಿಎಂ ಡಿಕೆಶಿ ಅವರನ್ನು ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದರ ಜೊತೆಗೆ ಅವರು ಕೆಲವು

ವದಂತಿ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಆಯನೂರು ಮಂಜುನಾಥ್ Read More »

ಕರ್ನಾಟಕ
Scroll to Top