dcm

ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ- ಸಿಬಿಐಗೆ ಚಾಟಿ ಬೀಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 14. ಡಿಸಿಎಂ ಡಿಕೆಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿವರಣೆ ನೀಡಲು ಮುಂದಾದ ಸಿಬಿಐ ನ್ನು ಕರ್ನಾಟಕ ಹೈಕೋರ್ಟ್ ಬಾಯಿ ಮುಚ್ಚಿಸಿದ ಪ್ರಸಂಗ ನಡೆದಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದ ಎಫ್ಐಆರ್ ರದ್ದುಗೊಳಿಸುವಂತೆ ಡಿಕೆಶಿ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರ ಏಕಸದಸ್ಯ ನ್ಯಾಯಪೀಠವು ಗುರುವಾರದಂದು ವಿಚಾರಣೆ ನಡೆಸಿತು. ಈ ವೇಳೆ ಸಿಬಿಐ ಪರ ವಕೀಲ ಪ್ರಸನ್ನ ಕುಮಾರ್, ಡಿಕೆಶಿ […]

ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ- ಸಿಬಿಐಗೆ ಚಾಟಿ ಬೀಸಿದ ಹೈಕೋರ್ಟ್ Read More »

ಕರ್ನಾಟಕ

ಡಿಕೆಶಿ ವಿರುದ್ದ ದಾಖಲಾಗಿದ್ದ 5 ಪ್ರಕರಣಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ರಿಲೀಫ್ ನೀಡಿತ್ತು. ಇದೀಗ ಅವರ ವಿರುದ್ಧ ದಾಖಲಾಗಿದ್ದ ಐದೂ ಪ್ರಕರಣಗಳನ್ನು ರದ್ದುಗೊಳಿಸುವ ಮೂಲಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕೋವಿಡ್-19 ಸಂದರ್ಭ, ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘನೆ ಮಾಡಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗಿತ್ತು. ಈ

ಡಿಕೆಶಿ ವಿರುದ್ದ ದಾಖಲಾಗಿದ್ದ 5 ಪ್ರಕರಣಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾದ ನಟ ಜಗ್ಗೇಶ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ನಟ ಹಾಗೂ ರಾಜ್ಯಸಭೆಯ ಬಿಜೆಪಿ ಸದಸ್ಯ ಜಗ್ಗೇಶ್ ದಂಪತಿ ಡಿಸಿಎಂ ಶಿವಕುಮಾರ್ ಅವರನ್ನು ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿ ಮಾಡಿ ಕೆಲಕಾಲ ಮಾತುಕಥೆ ನಡೆಸಿದರು. ಬಳಿಕ ಮಾಧ್ಯಮದ ಜೊತೆ ಪ್ರತಿಕ್ರಿಯಿಸಿದ ಜಗ್ಗೇಶ್, ‘ಸ್ನೇಹಿತನಾಗಿ ಡಿ.ಕೆ.ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ ಎಂದು ತಿಳಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾದ ನಟ ಜಗ್ಗೇಶ್..! Read More »

ಕರ್ನಾಟಕ
Scroll to Top