3 ಜಾನುವಾರುಗಳ ಕಳೆಬರ ಪತ್ತೆ: ಅಕ್ರಮ ಗೋಹತ್ಯೆ ಶಂಕೆ
(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 31. ಗಂಗೊಳ್ಳಿ ಗ್ರಾಮದ ಲೈಟ್ಹೌಸ್ ಕಡಲ ತೀರದಲ್ಲಿ ಬುಧವಾರ ಸಂಜೆ ಸುಮಾರು ಮೂರು ಜಾನುವಾರುಗಳ ಕಳೆಬರ ಪತ್ತೆಯಾಗಿದ್ದು, ಅಕ್ರಮ ಗೋಹತ್ಯೆ ಶಂಕೆ ವ್ಯಕ್ತವಾಗಿದೆ. ಗೋಣಿ ಚೀಲದಲ್ಲಿ ತುಂಬಿದ ಸ್ಥಿತಿಯಲ್ಲಿ ಜಾನುವಾರು ಕಳೆಬರ ಪತ್ತೆಯಾಗಿದ್ದು, ಕಡಲ ತೀರದ ವಿವಿಧೆಡೆ ಜಾನುವಾರು ರುಂಡ ಪತ್ತೆಯಾಗಿದೆ. ಅಕ್ರಮವಾಗಿ ಗೋವುಗಳನ್ನು ಹತ್ಯೆ ಮಾಡಿ ಅದರ ಕಳೆಬರಗಳನ್ನು ಕಡಲಿಗೆ ಎಸೆದು ವಿಕೃತಿ ಮೆರೆಯುತ್ತಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದರೂ ಈವರೆಗೆ ಯಾವುದೇ […]
3 ಜಾನುವಾರುಗಳ ಕಳೆಬರ ಪತ್ತೆ: ಅಕ್ರಮ ಗೋಹತ್ಯೆ ಶಂಕೆ Read More »
ಕರಾವಳಿ, ಕ್ರೈಮ್ ನ್ಯೂಸ್