ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ
(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ಮಮ್ತಾಜ್ ಅವರು ರವಿವಾರ ಮುಂಜಾನೆ ಹೊಚ್ಚ ಹೊಸ ಬಿಎಂಡಬ್ಲ್ಯು ಕಾರು ಕೂಳೂರು ಸೇತುವೆಯ ಬಳಿ ಅಪಘಾತಕ್ಕೊಳಗಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೊಬೈಲ್, ಕಾರಿನ ಕೀ ಅಲ್ಲಿಯೇ ಇದ್ದ ಕಾರಣ ಆತ್ಮಹತ್ಯೆ ಮಾಡಿರುವ ಶಂಕೆಯಲ್ಲಿ […]
ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
