‘ ಬೆಂಗಳೂರು ರಸ್ತೆಗಳ ಗುಂಡಿಗಳನ್ನು ಮುಚ್ಚಲು ಅಕ್ಟೋಬರ್ 31ರೊಳಗೆ ಗಡುವು ‘- ಡಿ.ಕೆ. ಶಿವಕುಮಾರ್,

(ನ್ಯೂಸ್‌ ಕಡಬ) newskadaba.com,  ಸೆ.22 ಬೆಂಗಳೂರು : ಬೆಂಗಳೂರಿನ ರಸ್ತೆಗಳ ಮೇಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಗುಂಡಿಗಳ ಸಮಸ್ಯೆ ಇದೀಗ ಸರ್ಕಾರದ ಗಮನಸೆಳೆದಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಅಕ್ಟೋಬರ್ 31ರೊಳಗೆ ಎಲ್ಲಾ ಗುಂಡಿಗಳನ್ನು ಮುಚ್ಚಬೇಕು ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಗಡುವು ನೀಡಿದ್ದು, ಈ ಕಾರ್ಯಕ್ಕೆ ಹೆಚ್ಚುವರಿ ರೂ. 750 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ. ಶನಿವಾರ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ನಡೆದ […]

‘ ಬೆಂಗಳೂರು ರಸ್ತೆಗಳ ಗುಂಡಿಗಳನ್ನು ಮುಚ್ಚಲು ಅಕ್ಟೋಬರ್ 31ರೊಳಗೆ ಗಡುವು ‘- ಡಿ.ಕೆ. ಶಿವಕುಮಾರ್, Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್