ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
(ನ್ಯೂಸ್ ಕಡಬ) newskadaba.com ಕುಂದಾಪುರ, ಮಾ. 18. ಯುವಕನೋರ್ವನ ಮೃತದೇಹವು ಕೊಳೆತು ಹುಳುಗಳಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡ ಹಕ್ಲಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯರು ಓಡಾಡುತ್ತಿದ್ದ ಸಂದರ್ಭ ವಿಪರೀತ ವಾಸನೆ ಬರುತ್ತಿದ್ದು, ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಗಂಗೊಳ್ಳಿ ಪೊಲೀಸರಿಗೆ ಸುದ್ಧಿ ಮುಟ್ಟಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಯಿತು. ಶವದ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಯುವಕನನ್ನು ಯಾರಾದರೂ ಕೊಂದು ಹಾಕಿದ್ದಾರೆಯೇ […]
ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »
ಕರ್ನಾಟಕ, ಕ್ರೈಮ್ ನ್ಯೂಸ್