ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ ರದ್ದು..!

(ನ್ಯೂಸ್ ಕಡಬ) newskadaba.com ಜು. 24. ಯೆಮೆನ್‌ನಲ್ಲಿ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಮರಣದಂಡನೆಯ ಶಿಕ್ಷೆಗೆ ಒಳಗಾಗಿದ್ದ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾಗೆ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಗ್ಲೋಬಲ್ ಪೀಸ್ ಇನಿಶಿಯೇಟಿವ್ ನ ಸಂಸ್ಥಾಪಕ ಡಾ. ಕೆ.ಎ. ಪೌಲ್ ಹೇಳಿದ್ದಾರೆ. ನರ್ಸ್ ನಿಮಿಷಾ ಪ್ರಿಯಾಳ ಮರಣದಂಡನೆಯನ್ನು ಜುಲೈ 16ರಂದು ನಿಗದಿಪಡಿಸಲಾಗಿತ್ತು. ಆದರೆ, ಭಾರತೀಯ ಅಧಿಕಾರಿಗಳ ಹಸ್ತಕ್ಷೇಪದ ನಂತರ ಅದನ್ನು ಮುಂದೂಡಲಾಗಿತ್ತು. ಈ ಪ್ರಕರಣದ ಪ್ರಮುಖ ರಾಜತಾಂತ್ರಿಕ ಬೆಳವಣಿಗೆಯಲ್ಲಿ, ಯೆಮೆನ್‌ನಲ್ಲಿ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರಿಗೆ […]

ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ ರದ್ದು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್