ಆಂಧ್ರ ಡಿಸಿಎಂ ಪವನ್ ಕಲ್ಯಾಣ್ಗೆ ಕೊಲೆ ಬೆದರಿಕೆ..!

(ನ್ಯೂಸ್ ಕಡಬ) newskadaba.com . 10. ಹೈದರಾಬಾದ್‌ :ಆಂದ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಚೇರಿ ಸಿಬ್ಬಂದಿಗೆ ಕಿಡಿಗೇಡಿಗಳಿಂದ ಬೆದರಿಕೆ ಕರೆಗಳು ಬಂದಿವೆ ಎಂದು ಹೇಳಲಾಗುತ್ತಿದ್ದು, ಅವರನ್ನು ಕೊಲ್ಲುವುದಾಗಿ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಉಪಮುಖ್ಯಮಂತ್ರಿ ಅವರನ್ನು ಗುರಿಯಾಗಿಸಿಕೊಂಡು ಅಪರಿಚಿತ ವ್ಯಕ್ತಿ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ಹೇಳಲಾಗಿದೆ. ಪವನ್ ಕಲ್ಯಾಣ್ ಅವರ ಕಚೇರಿ ಸಿಬ್ಬಂದಿಗೆ , ಪವನ್‌ ಕಲ್ಯಾಣ್‌ ಅವರನ್ನು ಕೊಲ್ಲುವುದಾಗಿ ಆಕ್ಷೇಪಾರ್ಹ ಭಾಷೆಯಲ್ಲಿ ಆರೋಪಿ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ. ಉಪ ಮುಖ್ಯಮಂತ್ರಿ ಪವನ್ […]

ಆಂಧ್ರ ಡಿಸಿಎಂ ಪವನ್ ಕಲ್ಯಾಣ್ಗೆ ಕೊಲೆ ಬೆದರಿಕೆ..! Read More »

ಬ್ರೇಕಿಂಗ್ ನ್ಯೂಸ್