death

ಕ್ರಿಕೆಟ್ ಆಡುತ್ತಿದ್ದ ಯುವಕರ ಬರ್ಬರ ಹತ್ಯೆ !!

ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 26. ಹೊನಲು ಬೆಳಕಿನ ಕ್ರಿಕೆಟ್ ಆಡುತ್ತಿದ್ದ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ. ಕೊಲೆಯಾದವರನ್ನು ಬಸವರಾಜ್ (24) ಹಾಗೂ ಗಿರೀಶ್ (28) ಎಂದು ಗುರುತಿಸಲಾಗಿದೆ. ಯುವಕರು ಸಂಜೆ ಆಟವಾಡುತ್ತಿದ್ದ ವೇಳೆ ಕ್ರಿಕೆಟ್ ಆಡುವ ಇಬ್ಬರು ಯುವಕರು ಹಾಗೂ ವಾಹನ ಚಾಲಕರ ಮಧ್ಯೆ ಮಾತಿಗೆ ಮಾತು ಬೆಳೆದು, ಚಾಲಕ ತನ ಬಳಿ ಇದ್ದ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.    

ಕ್ರಿಕೆಟ್ ಆಡುತ್ತಿದ್ದ ಯುವಕರ ಬರ್ಬರ ಹತ್ಯೆ !! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 26. ವಿದ್ಯುತ್ ಸ್ಪರ್ಶಗೊಂಡು ಏಳು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ನಂಜನಗೂಡಿನ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಆವರಣದಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ನವೀನ್ (7) ಎಂದು ಗುರುತಿಸಲಾಗಿದೆ. ಆಕಸ್ಮಿಕವಾಗಿ ನೆಲದ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  ಈತ ಬಾಟಲಿಗೆ ನೀರು ತುಂಬಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ತಕ್ಷಣ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಗು ಮೃತಪಟ್ಟಿರುವುದಾಗಿ ವೈದ್ಯರು

ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಗೂಡ್ಸ್ ವಾಹನದ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 25. ಸ್ಕೂಟರ್ ಹಾಗೂ ‌ಗೂಡ್ಸ್ ವಾಹನ ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕಾಶಿಬೆಟ್ಟು ಪ್ರಸನ್ನ ಕಾಲೇಜು ಬಳಿ ಭಾನುವಾರದಂದು ನಡೆದಿದೆ. ಮೃತಪಟ್ಟವರನ್ನು ಚಾರ್ಮಾಡಿ ನಿವಾಸಿ ಪುರುಷೋತ್ತಮ‌ ಪೂಜಾರಿ(20) ಎಂದು ಗುರುತಿಸಲಾಗಿದೆ. ಉಜಿರೆಯಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ವಿರುದ್ದ ದಿಕ್ಕಿನಿಂದ ಬಂದ ಗೂಡ್ಸ್ ವಾಹನ ಢಿಕ್ಕಿಯಾಗಿದೆ. ಈ ವೇಳೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಯುವಕನನ್ನು ತಕ್ಷಣವೇ ಬೆಳ್ತಂಗಡಿಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಗೂಡ್ಸ್ ವಾಹನದ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ ಹರಿದು ಬೈಕ್ ಹಿಂಬದಿ ಸವಾರ ಮೃತ್ಯು 

(ನ್ಯೂಸ್ ಕಡಬ) newskadaba.com  ರಾಯಚೂರು, ಡಿ.24  ಬೈಕ್ ಹಿಂಬದಿ ಸವಾರ  ಆಯತಪ್ಪಿ ಬಿದ್ದಾಗ ಲಾರಿ ಹರಿದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೇಡರ ಕಾರಲಕುಂಟೆ ಗ್ರಾಮದ ಬಳಿ ಸಂಭವಿಸಿದೆ ಎನ್ನಲಾಗಿದೆ. ಮೃತಪಟ್ಟವರನ್ನು ಲಿಂಗಸುಗೂರು ತಾಲ್ಲೂಕಿನ ಯರಗಂಟೆ ಗ್ರಾಮದ ಶಿವಗ್ಯಾನಪ್ಪ ತಳವಾರ (38)  ಎಂದು ಗುರುತಿಸಲಾಗಿದೆ.  ಮಸ್ಕಿಯಿಂದ ಲಿಂಗಸುಗೂರಿಗೆ ತೆರಳುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪೊಲೀಸರು ಲಾರಿ ಶೋಧ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.    

ಲಾರಿ ಹರಿದು ಬೈಕ್ ಹಿಂಬದಿ ಸವಾರ ಮೃತ್ಯು  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿರತೆ ದಾಳಿ ➤ 10 ಕುರಿಗಳು ಮೃತ್ಯು.!

 (ನ್ಯೂಸ್ ಕಡಬ) newskadaba.com ಗುಬ್ಬಿ, ಡಿ. 24. ಚಿರತೆಯೊಂದು ದಾಳಿ ನಡೆಸಿ, 10 ಕುರಿಗಳನ್ನು ಕೊಂದುಹಾಕಿರುವ ಘಟನೆ ಗುಬ್ಬಿ ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದ್ದನಹಳ್ಳಿಯಲ್ಲಿ ವರದಿಯಾಗಿದೆ. ರೈತರಾದ ಲಕ್ಷ್ಮಮ್ಮ ಹಾಗೂ ಗಂಗಣ್ಣ ಎಂಬವರಿಗೆ ಸೇರಿದ ಕುರಿಗಳ ಮೇಲೆ ಚಿರತೆ ದಾಳಿ ನಡೆಸಿವೆ ಎನ್ನಲಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಅರಣ್ಯಾಧಿಕಾರಿಗಳ ಬಳಿ ಚಿರತೆಯನ್ನು ಶೀಘ್ರವಾಗಿ ಹಿಡಿಯುವಂತೆ ಮುದ್ದನಹಳ್ಳಿಯ ಗ್ರಾಮಸ್ಥರು ಒತ್ತಾಯಿಸಿದರು ಎಂದು ತಿಳಿದು ಬಂದಿದೆ.

ಚಿರತೆ ದಾಳಿ ➤ 10 ಕುರಿಗಳು ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ ಹರಿದು ಬೈಕ್ ಸಹಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 24. ಲಾರಿ ಹರಿದು ಬೈಕ್ ನ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಮಸ್ಕಿ ತಾಲ್ಲೂಕಿನ ಬೇಡರ ಕಾರಲಕುಂಟಿ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಲಿಂಗಸುಗೂರು ತಾಲ್ಲೂಕಿನ ಯರಗಂಟಿ ಗ್ರಾಮದ ಶಿವಗ್ಯಾನಪ್ಪ ತಳವಾರ (38) ಎಂದು ಗುರುತಿಸಲಾಗಿದೆ. ಬೈಕ್ ಸವಾರನಿಗೆ ಯಾವುದೇ ಗಾಯಗಳಾಗಿಲ್ಲ. ಮಸ್ಕಿಯಿಂದ ಲಿಂಗಸುಗೂರಿಗೆ ಬೈಕ್ ನಲ್ಲಿ ತೆರಳುವಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಲಾರಿ ಹರಿದು ಬೈಕ್ ಸಹಸವಾರ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಭೂಪ..!

(ನ್ಯೂಸ್ ಕಡಬ) newskadaba.com ದಾವಣಗೆರೆ. ಡಿ. 24. ವ್ಯಕ್ತಿಯೋರ್ವ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿದ ನಂತರ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಕೊಲೆಯಾದವರನ್ನು ಚಾಂದ್ ಸುಲ್ತಾನ(28) ಎಂದು ಗುರುತಿಸಲಾಗಿದೆ. ಇವರು ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ಲೆಕ್ಕ ಪರಿಶೋಧಕ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿ ಸಾದತ್ ಹರಿಹರ ಮೂಲದವನಾಗಿದ್ದು, ಮೃತ ಮಹಿಳೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಾದತ್, ಸುಲ್ತಾನಳೊಂದಿಗೆ ಮಾತನಾಡಲು ಬಯಸುವುದಾಗಿ ಹೇಳಿದ್ದಾನೆ. ಸ್ವಲ್ಪ ಹೊತ್ತಿನ ನಂತರ

ಮಹಿಳೆಯ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಭೂಪ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಗೂಡ್ಸ್ ರಿಕ್ಷಾಕ್ಕೆ ಶಾಲಾ ಬಸ್ ಢಿಕ್ಕಿ ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 24. ಶಾಲಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನದ ಚಾಲಕನೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್ (50) ಎಂದು ಗುರುತಿಸಲಾಗಿದೆ. ಗೂಡ್ಸ್ ರಿಕ್ಷಾಕ್ಕೆ ಶಾಲಾ ಮಕ್ಕಳ ಬಸ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಗೂಡ್ಸ್ ರಿಕ್ಷಾಕ್ಕೆ ಶಾಲಾ ಬಸ್ ಢಿಕ್ಕಿ ➤ ಓರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಅಪಘಾತ ➤ ಎಂಟು ಮಂದಿ ಮೃತ್ಯು.!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 24. ಶಬರಿಮಲೆಯಿಂದ ವಾಪಸಾಗುತ್ತಿದ್ದ ಭಕ್ತರ ಕಾರೊಂದು ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಥೇಣಿ ಜಿಲ್ಲೆಯಲ್ಲಿ ವರದಿಯಾಗಿದೆ. ಮೃತರಲ್ಲಿ ಅಪ್ರಾಪ್ತ ಬಾಲಕ ಸೇರಿದ್ದು, ಜಿಲ್ಲೆಯ ಆಂಡಿಪಟ್ಟಿ ನಿವಾಸಿಗಳು. ಇವರೆಲ್ಲರೂ ಶಬರಿಮಲೆಗೆ ಹೋಗಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಡ್ಡಗಾಡು ಮಾರ್ಗದ ತಿರುವಿನಲ್ಲಿ ವಾಹನ ಚಲಾಯಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಏಳು ಜನರು

ಕಾರು ಅಪಘಾತ ➤ ಎಂಟು ಮಂದಿ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಶಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ  ➤ ಮೂವರು ಮೃತ್ಯು       

(ನ್ಯೂಸ್ ಕಡಬ) newskadaba.com ಚನ್ನಪಟ್ಟಣ, ಡಿ. 24. ರಸ್ತೆ ಅಪಘಾತವುಂಟಾದ ಪರಿಣಾಮ ಮೂವರು ಸ್ಥಳದಲ್ಲೇ 3 ಮೃತಪಟ್ಟು ಹಲವರಿಗೆ ಗಾಯಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ದಶಪಥ ಹೆದ್ದಾರಿಯಲ್ಲಿ ಸಂಭವಿಸಿದೆ. ತಿರುಪತಿಯಿಂದ ಹಿಂದಿರುಗುತ್ತಿದ್ದ ಟಿಟಿ ವಾಹನವು ಚನ್ನಪಟ್ಟಣದ ಮುದಗೆರೆ ಗೇಟ್ ಬಳಿ ಕ್ಯಾಂಟರ್‌ಗೆ ಡಿಕ್ಕಿಯಾಗಿದ್ದು, ಪರಿಣಾಮ ಟಿಟಿ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.    

ದಶಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ  ➤ ಮೂವರು ಮೃತ್ಯು        Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top