death

ಉಪ್ಪಿನಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಕಬ್ ಶಿಕ್ಷಕ ಪುರುಷೋತ್ತಮ ಗೌಡ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 21: ಪ್ರಸ್ತುತ ಉಪ್ಪಿನಂಗಡಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಕಬ್ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುರುಷೋತ್ತಮ ಗೌಡ ರವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.  

ಉಪ್ಪಿನಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಕಬ್ ಶಿಕ್ಷಕ ಪುರುಷೋತ್ತಮ ಗೌಡ ನಿಧನ Read More »

ಕರಾವಳಿ

ಪುತ್ತೂರು: K S R T C ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು ನ. 21: ಇಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದೊಳಗೆ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯನ್ನು ಮಂಡ್ಯ ಮೂಲದವರೆಂದು ಗುರುತಿಸಲಾಗಿದೆ.     ಕಳೆದ ಹಲವು ಸಮಯಗಳಿಂದ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸುತ್ತಮುತ್ತ ತಿರುಗಾಡುತ್ತಿದ್ದು, ರಾತ್ರಿ ವೇಳೆ ಪ್ರಯಾಣಿಕರು ಕುಳಿದುಕೊಳ್ಳುವ ಚಯರ್‍ನಲ್ಲೇ ಮಲಗಿದ್ದರು. ಮಲಗಿದ್ದ ವ್ಯಕ್ತಿ ಬೆಳಗಿನ ಜಾವ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಅಪರಿಚಿತರಾಗಿದ್ದ ಹಿನ್ನಲೆಯಲ್ಲಿ ಪೊಲೀಸರು ವ್ಯಕ್ತಿಯ ಕಿಸೆಯಲ್ಲಿದ್ದ ವಿಳಾಸವನ್ನು ನೋಡಿ ಮೃತ ವ್ಯಕ್ತಿ ಮನೆ ಮಂದಿಗೆ ಮಾಹಿತಿ

ಪುತ್ತೂರು: K S R T C ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆ Read More »

ಕರಾವಳಿ

ಪುತ್ತೂರು : ಮಲಗಿದ್ದ ಸ್ಥಿತಿಯಲ್ಲೇ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಲ್ನಾಡು ನ. 21: ಬಲ್ನಾಡು ಗ್ರಾಮದ ಪಾಂಡಿಲ್ತಡ್ಕ ವ್ಯಕ್ತಿಯೊಬ್ಬರು ಖಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಇಂದು ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಬಾಬು ಮುಗೇರ ಎಂದು ಗುರುತಿಸಲಾಗಿದೆ.     ಬಾಬು ಮುಗೇರ ಅವರು ಟಿ.ಬಿ. ಕಾಯಿಲೆಯಿಂದ ಬಳಲುತ್ತಿದ್ದು, ಮಧ್ಯವೆಸನಿಯಾಗಿದ್ದರು. ಕಳೆದ ಮೂರು ವರ್ಷಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಅವರ ಪತ್ನಿ ಹೆರಿಗೆಗೆಂದು ತವರು ಮನೆಗೆ ಹೋದವರು ಬಂದಿರಲಿಲ್ಲ. ಈ ನಡುವೆ ಮಧ್ಯವೆಸನಿಯಾಗಿದ್ದ ಬಾಬು ಮುಗೇರ ರವರು ಖಾಯಿಲೆಗೆ ಸರಿಯಾಗಿ ಚಿಕಿತ್ಸೆಗೆ ಒಳಪಡದೆ

ಪುತ್ತೂರು : ಮಲಗಿದ್ದ ಸ್ಥಿತಿಯಲ್ಲೇ ವ್ಯಕ್ತಿ ಮೃತ್ಯು Read More »

ಕರಾವಳಿ

ಕಾಪು: ಆಕಸ್ಮಿಕವಾಗಿ ರೈಲಿನಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ನ. 18:  ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆ ಕಾಪುವಿನ ಇನ್ನಂಜೆ ಬಳಿ ನಡೆದಿದೆ.     ಮೃತ ದುರ್ದೈವಿಯನ್ನು ಇಮ್ರಾನ್‌ ಎಂದು ಗುರುತಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇಮ್ರಾನ್ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.        

ಕಾಪು: ಆಕಸ್ಮಿಕವಾಗಿ ರೈಲಿನಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಉಡುಪಿ :ಆಕಸ್ಮಿಕವಾಗಿ ಕೆರೆಗೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ ನ. 18: ಉಡುಪಿಯ ಅಮಾಸೆಬೈಲು ಗ್ರಾಮದ ಕೆಲ ಸುಗ್ಗಿಗದ್ದೆ ಸುದೀಪ ಶೆಟ್ಟಿ(24) ಅವರು ಮನೆಯ ಪಕ್ಕದ ಕೆರೆಗೆ ಆಕಸ್ಮಿಕವಾಗಿ ಬಿದ್ದು ಸಾವನ್ನಪಿದ್ದ ಘಟನೆ ನಡೆದಿದೆ.     ಯಕ್ಷಗಾನ ಕಲಾವಿದರಾಗಿದ್ದ ಸುದೀಪ ಶೆಟ್ಟಿ ಎರಡು ವರುಷದ ಹಿಂದೆ ರಸ್ತೆ  ಅಪಘಾತಕ್ಕೊಳಗಾಗಿ ಆಗಾಗ್ಗೆ ತಲೆಸುತ್ತು ಬಂದು ಬೀಳುತ್ತಿದ್ದರು. ಮನೆಯಿಂದ ಹೊರಗೆ ಹೋದವರು ಮರಳಿ ಬಾರದೆ ಇದ್ದಾಗ ಮನೆಯವರು ಹುಡುಕಾಡಿದ್ದಾರೆ. ಈ ವೇಳೆ ಸುದೀಪ ಶೆಟ್ಟಿ ಅವರ ಮೃತದೇಹ ಸಮೀಪದ ನೀರಿನ ತೋಡಿನಲ್ಲಿ ಪತ್ತೆಯಾಗಿದೆ. ಮೇಗರವಳ್ಳಿ,

ಉಡುಪಿ :ಆಕಸ್ಮಿಕವಾಗಿ ಕೆರೆಗೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು Read More »

ಕರಾವಳಿ

ಸುಳ್ಯದ ಖ್ಯಾತ ಚಿತ್ರಕಲಾ ಶಿಕ್ಷಕ ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ ನ. 11: ಸುಳ್ಯದ ಖ್ಯಾತ ಚಿತ್ರಕಲಾ ಶಿಕ್ಷಕ ಮಹಾಬಲ ಕುಳರವರು ಮರದಿಂದ ಬಿದ್ದು ಗಾಯಗೊಂಡು ವಿಧಿವಶರಾಗಿದ್ದಾರೆ.   ಮಂಗಳವಾರದಮದು ತಮ್ಮ ಮನೆಯ ಬಳಿಯಿದ್ದ ಮರದ ರೆಂಬೆ ಕಡಿಯುತ್ತಿದ್ದ ವೇಳೆ ಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಸುಳ್ಯ ತಾಲೂಕಿನ ಖ್ಯಾತ ಚಿತ್ರಕಲಾ ಶಿಕ್ಷಕ ಕುಳ ಅವರು ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗಿನ ವೇಳೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಹಾಬಲ ಕುಳ ಅವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪಂಜ ಸರ್ಕಾರಿ ಕಾಲೇಜಿನಲ್ಲಿಪ್ರೌಢಶಾಲಾ

ಸುಳ್ಯದ ಖ್ಯಾತ ಚಿತ್ರಕಲಾ ಶಿಕ್ಷಕ ನಿಧನ Read More »

ಕರಾವಳಿ

ಲ್ಯಾಪ್‍ಟಾಪ್ ಇಲ್ಲದೇ ಬಡ ವಿದ್ಯಾರ್ಥಿನಿಯ ಪರದಾಟ ➤ ಆನ್‍ಲೈನ್ ಕ್ಲಾಸ್ ತಪ್ಪಿದ್ದಕ್ಕೆ ನೊಂದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹೈದರಾಬಾದ್ ನ. 10: ಓದಿಲ್ಲದೇ ನಾನು ಬದುಕಲಾರೆ, ಅಪ್ಪ-ಅಮ್ಮ ಕ್ಷಮಿಸಿ ಎಂದು ಡೆತ್ ನೋಟ್ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಧ್‍ನಗರದಲ್ಲಿ ನಡೆದಿದೆ.ಆತ್ಮಹತ್ಯೆಗೆ ಮುನ್ನ ಐಶ್ವರ್ಯಾ ಡೆತ್ ನೋಟ್ ಬರೆದು, ತನ್ನ ಈ ನಿರ್ಧಾರಕ್ಕೆ ಬಡತನವೇ ಕಾರಣ ಎಂಬುದನ್ನ ಪರೋಕ್ಷವಾಗಿ ಹೇಳಿದ್ದಾಳೆ. ನನ್ನ ಸಾವಿಗೆ ಯಾರು ಕಾರಣರಲ್ಲ. ನನ್ನಿಂದಾಗಿ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ಇನ್ನು ನಾನು ಓದದೇ ಬದುಕಲಾರೆ. ಈ ಸಮಸ್ಯೆಗೆ ಆತ್ಮಹತ್ಯೆಯೇ ಪರಿಹಾರ ಎಂದು ಅನ್ನಿಸುತ್ತಿದೆ. ನಾನು

ಲ್ಯಾಪ್‍ಟಾಪ್ ಇಲ್ಲದೇ ಬಡ ವಿದ್ಯಾರ್ಥಿನಿಯ ಪರದಾಟ ➤ ಆನ್‍ಲೈನ್ ಕ್ಲಾಸ್ ತಪ್ಪಿದ್ದಕ್ಕೆ ನೊಂದು ಆತ್ಮಹತ್ಯೆ Read More »

ಕರಾವಳಿ

ಕಾವೂರಿನಲ್ಲಿ ಕೇರಳ ಮೂಲದ ಉದ್ಯಮಿಯ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಾವೂರು ನ. 10 : ಕೇರಳ ಮೂಲದ ಉದ್ಯಮಿ ಕಾವೂರು ಮಲ್ಲಿ ಲೇಔಟ್‌ನ ಸುರೇಂದ್ರನ್ (60) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳೀಯ ನಿವಾಸಿಗಳಾದ ಸಂತೋಷ್ ಮತ್ತು ಸಿದ್ದು ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಕೇರಳ ಮೂಲದ ಸುರೇಂದ್ರನ್ ಅವರನ್ನು ನವೆಂಬರ್ 03 ರಂದು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ನಡೆದಿತ್ತು. ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು

ಕಾವೂರಿನಲ್ಲಿ ಕೇರಳ ಮೂಲದ ಉದ್ಯಮಿಯ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ನೀರುಪಾಲಾದ ನವ ಜೋಡಿ.!

(ನ್ಯೂಸ್ ಕಡಬ) newskadaba.com ಮೈಸೂರು ನ. 10: ಪ್ರೀ ವೆಡ್ಡಿಂಗ್ ಪೋಟೋ ಶೂಟ್ ಮಾಡಿಸಲು ಹೋದ ಇಬ್ಬರು ನವ ಜೋಡಿಗಳು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಮೈಸೂರಿನಲ್ಲಿ ಕಳೆದ ದಿನ ನಡೆದಿದೆ.‌ ತಲಕಾಡಿನ ಮುಡುಕುತೊರೆ ಗ್ರಾಮದ ಬಳಿಯ ಕಾವೇರಿ ನದಿಯಲ್ಲಿ ತೆಪ್ಪದ ಮೇಲೆ ನಿಂತು ಪೋಟೋ ಶೂಟ್ ಮಾಡುತ್ತಿದ್ದಾಗ, ಆಯತಪ್ಪಿ ನದಿಗೆ ಬಿದ್ದ ನವಜೋಡಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಚಂದ್ರ ಹಾಗೂ ಶಶಿಕಲಾ ಸಾವನ್ನಪ್ಪಿದವರು. ಕ್ಯಾತಮಾರನಹಳ್ಳಿ ನಿವಾಸಿಗಳಾದ ಚಂದ್ರು ಹಾಗೂ ಶಶಿಕಲಾ ಇದೇ ನವೆಂಬರ್ 22 ರಂದು

ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ನೀರುಪಾಲಾದ ನವ ಜೋಡಿ.! Read More »

ಕರ್ನಾಟಕ

ಮಂಗಳೂರು: ಮಾರ್ಕ್ ರೊಡ್ರಿಗಸ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.7:  ಎರಡನೇ ಮಹಾಯುದ್ಧದ ಅನುಭವಿ ಮಾರ್ಕ್ ರೊಡ್ರಿಗಸ್‌ (98) ಅವರು ಕಳೆದ ದಿನದಂದು ನಿಧನರಾದರು. 1922ರ ಎಪ್ರಿಲ್ 25 ರಂದು ಕುಂದಾಪುರದಲ್ಲಿ ಜನಿಸಿದ್ದು,  ಇವರು ಬೆಳೆದಿದ್ದು ಮಂಗಳೂರಿನಲ್ಲಿ. ಇವರು ಸೈಂಟ್‌ ಅಲೋಶಿಯಸ್‌ ಪ್ರೌಢಶಾಲೆಯಲ್ಲಿ ಅಧ್ಯಯನ ಮಾಡಿ ನಂತರ 1940ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿ ಬ್ರಿಟಿಷ್ ಭಾರತೀಯ ಸೇನೆಗೆ ಸೇರ್ಪಡೆಗೊಂಡರು.     ಎರಡನೆಯ ಮಹಾಯುದ್ಧ (1939-1945) ಪ್ರಗತಿಯಲ್ಲಿದ್ದ ಸಂದರ್ಭ ಇವರನ್ನು ಮಿತ್ರರಾಷ್ಟ್ರಗಳ ವಿರುದ್ದ ಹೋರಾಡಲು ಮಧ್ಯಪ್ರಾಚ್ಯ ಯುದ್ದ ವಲಯಕ್ಕೆ ಕಳುಹಿಸಲಾಗಿತ್ತು. 1942 ರಲ್ಲಿ,

ಮಂಗಳೂರು: ಮಾರ್ಕ್ ರೊಡ್ರಿಗಸ್ ನಿಧನ Read More »

ಕರಾವಳಿ
Scroll to Top