ಪಬ್ಜಿಯಿಂದ ಪ್ರಾಣಹೋಯ್ತು ➤ 12 ವರ್ಷದ ಬಾಲಕನಿಗೆ ಹಾರ್ಟ್ ಅಟ್ಯಾಕ್… !
(ನ್ಯೂಸ್ ಕಡಬ) newskadaba.com ಈಜಿಪ್ಟ್, ಅ. 07: ಕೇವಲ 12 ವರ್ಷದ ಹುಡುಗನಿಗೆ ಮೊಬೈಲ್ ಅಂದ್ರೆ ಪಂಚಪ್ರಾಣವಾಗಿತ್ತು. ಪಬ್‌ಜಿ ಗೇಮ್ ನಲ್ಲಿ ಸದಾ ಸಮಯ ಕಳೆಯುತ್ತಿದ್ದ. ಆದ್ರೀಗ ಇದೇ ಹುಚ್ಚು ಆತನ ಪ್ರಾಣ ತೆಗೆದಿದೆ. ಈಜಿಪ್ಟ್‌ನಲ್ಲಿ ಮೊಬೈಲ್ ಆಟ ಬಾಲಕನ ಪ್ರಾಣ ತೆಗೆದಿದೆ. ಬ್ರೇಕ್ ಇಲ್ಲದೆ ಒಂದೇ ಸಮನೆ ಮೊಬೈಲ್ ಗೇಮ್ ಆಡ್ತಿದ್ದನಂತೆ ಬಾಲಕ. ಪರಿಣಾಮ ಆತನಿಗೆ ಹಾರ್ಟ್ ಅಟ್ಯಾಕ್ ಆಗಿದೆ ಎಂದು ಮೂಲಗಳು ಹೇಳಿವೆ. ಆಟ ಆಡ್ತಾ ಆಡ್ತಾ ಅಲ್ಲೇ ಬಾಲಕ ಕುಸಿದು ಬಿದ್ದಿದ್ದಾನೆ. ತಕ್ಷಣ […]
ಪಬ್ಜಿಯಿಂದ ಪ್ರಾಣಹೋಯ್ತು ➤ 12 ವರ್ಷದ ಬಾಲಕನಿಗೆ ಹಾರ್ಟ್ ಅಟ್ಯಾಕ್… ! Read More »
ರಾಷ್ಟ್ರೀಯ ನ್ಯೂಸ್







