death

ಕೊರೋನಾ ಸೋಂಕಿಗೆ ಸುಳ್ಯದಲ್ಲಿ 4ನೇ ಬಲಿ

(ನ್ಯೂಸ್ ಕಡಬ) newskadaba.com ಸುಳ್ಯ, ಜು.24:  ಕೊರೋನಾ ಸೋಂಕು ಈಗಾಗಲೇ ಸುಳ್ಯದಲ್ಲಿ ಮೂವರನ್ನ ಬಲಿಪಡೆದುಕೊಂಡಿದೆ. ಸುಳ್ಯದ ಕಲ್ಲುಮುಟ್ಟು ನಿವಾಸಿಯಾಗಿದ್ದ 61 ವರ್ಷದ ಮಹಿಳೆಯೊಬ್ಬರು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.   ಇದರಿಂದಾಗಿ ಸುಳ್ಯದಲ್ಲಿ ಒಟ್ಟು ಕೊರೋನಾಗೆ ನಾಲ್ವರ ಬಲಿಯಾಗಿದೆ. ಅಸೌಖ್ಯದ ಹಿನ್ನಲೆಯಲ್ಲಿ ದಾಖಲಾಗಿದ್ದ ಅವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು . ಇವರು ಕಳೆದ ರಾತ್ರಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  

ಕೊರೋನಾ ಸೋಂಕಿಗೆ ಸುಳ್ಯದಲ್ಲಿ 4ನೇ ಬಲಿ Read More »

ಕರಾವಳಿ

ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು.

(ನ್ಯೂಸ್ ಕಡಬ) newskadaba.com ಮಂಡ್ಯ, ಜು.23:  ಕೊರೋನಾಗೆ ಹೆದರಿ ಕೋವಿಡ್ ಸೋಂಕಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಂದು ನಡೆದಿದೆ. ಕೋವಿಡ್-19 ಸೋಂಕಿಗೆ ಒಳಗಾಗಿದ್ದ 55 ವರ್ಷದ ವ್ಯಕ್ತಿ ಬುಧವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.     ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಪಿ. ಮಂಚೇಗೌಡ ಈ ಕುರಿತು ಪ್ರತಿಕ್ರಿಯಿಸಿ, ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದರಿಂದ

ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಮೃತ ದೇಹಕ್ಕೆ ಪುತ್ತೂರು ಠಾಣೆಯಲ್ಲಿ ಗೌರವ ನಮನ

(ನ್ಯೂಸ್ ಕಡಬ) newskadaba.com ಪುತ್ತೂರು: ಜು.23., ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಅವರ ಮೃತ ದೇಹವನ್ನು ಪುತ್ತೂರು ಠಾಣೆಯಲ್ಲಿ ಇರಿಸಿ ಠಾಣಾ ಸಿಬ್ಬಂದಿಗಳಿಂದ ಗೌರವ ನಮನ ಸಲ್ಲಿಸಲಾಯಿತು. ಠಾಣೆಯ ಎಸ್.ಐ ಚೆಲುವಯ್ಯ, ಮಹಿಳಾ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಕುಸುಮಾಧರ, ನಗರ ಪೊಲೀಸ್ ಠಾಣೆ ಎಸ್.ಐ ಜಂಬೂರಾಜ್ ಮಹಾಜನ್, ಸಂಪ್ಯ ಪೊಲೀಸ್ ಠಾಣೆ ಎಸ್.ಐ ಉದಯ ರವಿ, ಕಡಬ ಪೊಲೀಸ್ ಠಾಣೆ ಎಸ್.ಐ ರುಕ್ಮ ನಾಯ್ಕ್, ನಗರಸಭಾ ಸದಸ್ಯರಾದ ಭಾಮಿ

ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಮೃತ ದೇಹಕ್ಕೆ ಪುತ್ತೂರು ಠಾಣೆಯಲ್ಲಿ ಗೌರವ ನಮನ Read More »

ಕರಾವಳಿ

ಮಾರಕ ಕೊರೋನಾಗೆ ಪುತ್ತೂರಿನ ವೃದ್ಧೆ ಬಲಿ ➤ ತಾಲೂಕಿನಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ… !!!

(ನ್ಯೂಸ್ ಕಡಬ) newskadaba.com ಪುತ್ತೂರು: ಜು.21., ಮಾರಕ ಕೊರೊನಾ ರೋಗಕ್ಕೆ ಚಿಕ್ಕಮುಡ್ನೂರು ಗ್ರಾಮದ ವೃದ್ಧೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ. ಅನಾರೋಗ್ಯ ಪೀಡಿತರಾಗಿದ್ದ ಇವರನ್ನು ಪುತ್ತೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಯ ಅಗತ್ಯ ಕಂಡು ಬಂದ ಹಿನ್ನಲೆಯಲ್ಲಿ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಇವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿ ಬಂದಾಗ ಇವರಿಗೆ ಸೋಂಕು ತಗಲಿರುವುದು ಖಚಿತವಾಗಿತ್ತು. ಇವರ ನಿಧನದಿಂದ ತಾಲೂಕಿನಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಮೃತರ ಅಂತಿಮ ಸಂಸ್ಕಾರ ಪುತ್ತೂರಿನಲ್ಲಿ

ಮಾರಕ ಕೊರೋನಾಗೆ ಪುತ್ತೂರಿನ ವೃದ್ಧೆ ಬಲಿ ➤ ತಾಲೂಕಿನಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ… !!! Read More »

ಕರಾವಳಿ

ಕೊರೋನಾ ಸೋಂಕು ವಾಸದ ಪ್ರದೇಶ ಸೀಲ್ ಡೌನ್ ➤ ನೆರೆಮನೆಯವರ ಅವಮಾನಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ… !!!

(ನ್ಯೂಸ್ ಕಡಬ) newskadaba.com ಬೆಂಗಳೂರು: ಜು.21., ಕೊರೊನಾ ಸೋಂಕು ತಗುಲಿದ ಕಾರಣಕ್ಕೆ ಅಕ್ಕಪಕ್ಕದ ಮನೆಯವರು ಅವಮಾನಿಸಿದರು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಹೆಂಡತಿ ಹಾಗೂ ಮಗನಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಮನೆಯವರು ಅವಮಾನಿಸಿದ್ದರಿಂದ ನೊಂದು ದೊಡ್ಡಬಳ್ಳಾಪುರದ ನಾಗರಾಜು (56) ಎಂಬವರು ಹೆಸರುಘಟ್ಟ ಕೆರೆಯ ಬಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ನಾಗರಾಜು ಪುತ್ರನಿಗೆ ಮೊದಲು ಸೋಂಕು ತಗುಲಿತ್ತು. ನಂತರ ಪತ್ನಿ ಕೊರೊನಾ ಪರೀಕ್ಷೆ ಮಾಡಿಸಿದಾಗ,

ಕೊರೋನಾ ಸೋಂಕು ವಾಸದ ಪ್ರದೇಶ ಸೀಲ್ ಡೌನ್ ➤ ನೆರೆಮನೆಯವರ ಅವಮಾನಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ… !!! Read More »

ಕರ್ನಾಟಕ

ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಇಂದು ಐವರು ಬಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20: ಕರಾವಳಿಯಲ್ಲಿ ಕೊರೋನಾ ಭೀತಿ ಮಿತಿಮೀರುತ್ತಿದೆ. ದಿಕಳೆದಂತೆ ಸೋಂಕಿತರ ಸಂಖ್ಯೆಯ ಜೊತೆಗೆ ಕೊವೀಡ್ ನಿಂದ ಮೃತಪಡುತ್ತಿರುವವರ ಸಂಖ್ಯೆಯು ಹೆಚ್ಚುತ್ತಲೇ ಇದೆ. ಇಂದು ದ.ಕ. ಜಿಲ್ಲೆಯಲ್ಲಿ ಮತ್ತೆ ಐವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರು ಮೂಲದ 55 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದು, ಜುಲೈ 15ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳೂರು ನಿವಾಸಿಯಾಗಿರುವ 63 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಜುಲೈ 18ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಇನ್ನು ಬೆಳ್ತಂಗಡಿ ನಿವಾಸಿ

ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಇಂದು ಐವರು ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುವೈಟ್ ಸಮುದ್ರದಲ್ಲಿ ಪ್ರಾಣ ರಕ್ಷಣೆಗೆ ಧಾವಿಸಿ ಪ್ರಾಣ ಕಳೆದುಕೊಂಡ ಮಂಗಳೂರಿನ ಯುವಕ 

(ನ್ಯೂಸ್ ಕಡಬ) newskadaba.com ಮಂಗಳೂರು :ಜು.20., ಸಮುದ್ರ ಪಾಲಾಗುತ್ತಿದ್ದ ವ್ಯಕ್ತಿಯೊಬ್ಬನ ಪ್ರಾಣ ರಕ್ಷಣೆಗೆ ಧಾವಿಸಿ ಮಂಗಳೂರಿನ ಯುವಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಗಲ್ಫ್ ರಾಷ್ಟ್ರ ಕುವೈಟ್ ರಾಷ್ಟ್ರದಲ್ಲಿ ಸಂಭವಿಸಿದೆ. ಕಳೆದ ಒಂದೂವರೆ ವರುಷದಿಂದ ಕುವೈಟ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ, ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ಕಿನ್ನಿಗೋಳಿ ನಿವಾಸಿ ಮೊಹಮ್ಮದ್ ಅನೀಸ್ ಮೃತಪಟ್ಟ ದುರ್ದೈವಿ ಯುವಕನಾಗಿದ್ದಾನೆ. ಶನಿವಾರ ಸಂಜೆ ಕುವೈಟ್ ನ ಸಾಲ್ಮಿಯಾ ಬೀಚ್ ಗೆ ತನ್ನ ಸ್ನೇಹಿತರ ಜೊತೆಗೂಡಿ ಈಜಲೆಂದು ತೆರಳಿದ್ದರು. ತಮ್ಮ ಈಜು ಮುಗಿಸಿ ದಡ

ಕುವೈಟ್ ಸಮುದ್ರದಲ್ಲಿ ಪ್ರಾಣ ರಕ್ಷಣೆಗೆ ಧಾವಿಸಿ ಪ್ರಾಣ ಕಳೆದುಕೊಂಡ ಮಂಗಳೂರಿನ ಯುವಕ  Read More »

ಕರಾವಳಿ

ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಸೋಂಕಿಗೆ ಮೊದಲ ಮೃತ್ಯು !

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.12: ಕೋವಿಡ್ ಸೋಂಕಿಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೊದಲ ಸಾವು ಸಂಭವಿಸಿದೆ. ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸುಮಾರು 60ವರ್ಷ ಪ್ರಾಯದ ವೃದ್ಧ ರವಿವಾರ ಮುಂಜಾನೆ ತಮ್ಮ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಕಾರಣದಿಂದ 2 ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು. ಅದರ ವರದಿ ಕೈ ಸೇರಿದ್ದು ಸೋಂಕು ದೃಢ ಪಟ್ಟಿತ್ತು. ಮೃತ ದೇಹ ಮನೆಯಲಿದ್ದು ಸ್ಥಳಕ್ಕೆ ಪೊಲೀಸ್, ತಹಶೀಲ್ದಾರ್, ವೈದ್ಯರು ಭೇಟಿ ನೀಡಿ ಮುಂಜಾಗ್ರತಾ ಕ್ರಮ

ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಸೋಂಕಿಗೆ ಮೊದಲ ಮೃತ್ಯು ! Read More »

ಕರಾವಳಿ, ಕರ್ನಾಟಕ

ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ನೇತ್ರಾವತಿ ಸೇತುವೆಯಲ್ಲಿ ಸ್ಕೂಟರ್ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಮದುಮಗ ಸಾವನ್ನಪ್ಪಿದ್ದು ಕಾರು ಚಲಾಯಿಸುತ್ತಿದ್ದ ಸೋಮೇಶ್ವರ ಪುರಸಭೆ ವ್ಯವಸ್ಥಾಪಕ ಕೃಷ್ಣ ಪರಾರಿಗೆ ಯತ್ನಿಸಿದ್ದಾರೆ. ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸ್ಕೂಟರ್ ಸವಾರ ಉಳ್ಳಾಲ ಬಂಡಿಕೊಟ್ಯ ನಿವಾಸಿ ಸುಬೇದ್ (28) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಸುಬೇದ್ ಹಾಗೂ ಮಹಮ್ಮದ್ ಶಾಕೀರ್ ಆಕ್ಟಿವಾ ಸ್ಕೂಟರಿನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ

ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊರೋನಾಕ್ಕೆ ಮಂಗಳೂರಿನ ಕೊವೀಡ್ ವಾರಿಯರ್ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದೆ. ಶುಕ್ರವಾರ  CISF  ನ,  ASI ಮಂಗಳೂರಿನ ಸುರತ್ಕಲ್ ನ MRPL ನ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಬಲಿಯಾಗಿದ್ದಾರೆ. ಮಧುಮೇಹದಿಂದ ಸಮಸ್ಯೆಯಿಂದ ಬಳಲುತ್ತಿದ್ದರು.   ಇವರಿಗೆ ಕೊರೋನಾ ದೃಢಪಟ್ಟಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಕಲಿಸಲಾಗಿತ್ತು. ಆದರೆ ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕೋವಿಡ್ ವಾರಿಯರ್ ಆಗಿರುವ ಇವರು ಕಾರ್ಯನಿರ್ವಹಿಸುತ್ತಿದ್ದರು, ಇವರ ಸಾವಿಗೆ ಸಿಐಎಸೆಫ್ ಸಿಬ್ಬಂದಿ ತೀವ್ರ ಸಂತಾಪ ಸೂಚಿಸಿದ್ದಾರೆ .  

ಕೊರೋನಾಕ್ಕೆ ಮಂಗಳೂರಿನ ಕೊವೀಡ್ ವಾರಿಯರ್ ಮೃತ್ಯು Read More »

ಕರಾವಳಿ, ಕರ್ನಾಟಕ
Scroll to Top