death

ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ನ.14. ಇಲ್ಲಿನ ಹುಣಸೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಮಂಗಳೂರು ನಗರದ ಉಳ್ಳಾಲ ಮೂಲದ ಮೂವರು ಸಾವನಪ್ಪಿದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಮೃತರನ್ನು ತೊಕ್ಕೊಟು ಸಮೀಪದ ಉಳ್ಳಾಲದ ಅಬ್ದುಲ್ ಹಮೀದ್(47), ಸಹೋದರ ಮಹಮದ್ ಇಕ್ಬಾಲ್(37) ಹಾಗೂ ಹಮೀದ್ ಪುತ್ರ ಶೇಕ್ ಹಕೀಬ್(18) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಸಂಜೆ ಪ್ರವಾಸಕ್ಕೆಂದು ತೊಕ್ಕೊಟ್ಟು ವಿನಿಂದ ಊಟಿಗೆ ಕುಟುಂಬ ಸಮೇತ ತೆರಳುತ್ತಿದ್ದರು. ಈ ವೇಳೆ ಮೈಸೂರಿನ ಬಸರಿಕಟ್ಟೆ ಬಳಿ ಟೆಂಪೋ […]

ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು Read More »

ಕರಾವಳಿ

ಕಡಬ: ಎಂಡೋ ಪೀಡಿತೆ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.8. ► ಇಲ್ಲಿನ ಕುಟ್ರುಪ್ಪಾಡಿ ಗ್ರಾಮದ ಪುರಿಯ ಎಂಬಲ್ಲಿ ಎಂಡೋ ಪೀಡಿತೆ ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ಮೃತಪಟ್ಟವರನ್ನು ಪುರಿಯ ನಿವಾಸಿ ಪೋಸ್ಟ್‌ಮ್ಯಾನ್ ರವಿ ಎಂಬವರ ಪುತ್ರಿ ಅಶ್ವಿನಿ(28) ಎಂದು ಗುರುತಿಸಲಾಗಿದೆ. ಈಕೆ ಹುಟ್ಟಿನಿಂದಲೇ ಎಂಡೋ ಪೀಡಿತಳಾಗಿ ಕಳೆದ ಇಪ್ಪತ್ತೆಂಡು ವರ್ಷಗಳಿಂದ ದೃಷ್ಟಿಕ ಳೆದುಕೊಂಡು ಪೋಷಕರ ಆಶ್ರಯದಲ್ಲಿ ಬೆಳೆದು ಬಂದಿದ್ದಾಳೆ. ಕಳೆದ ಹತ್ತು ದಿನಗಳಿಂದ ಖಾಯಿಲೆ ಉಲ್ಭಣಿಸಿ ಮೃತಪಟ್ಟಿದ್ದಾಳೆ. ರವಿಯವರ ಇಬ್ಬರೂ ಹೆಣ್ಣು ಮಕ್ಕಳು ಕೂಡಾ ಎಂಡೋ ಪೀಡಿತರಾಗಿದ್ದು, ಈ ಪೈಕಿ ಹಿರಿ ಮಗಳು

ಕಡಬ: ಎಂಡೋ ಪೀಡಿತೆ ಯುವತಿ ಮೃತ್ಯು Read More »

ಕರಾವಳಿ

ತಲಪಾಡಿ: ಮೂವರ ಸಾವಿಗೆ ವಿಷಾನಿಲ ಸೇವನೆ ಕಾರಣ ► ಜನರೇಟರ್ ಹೊಗೆಯಿಂದ ಉಂಟಾದ ಕಾರ್ಬನ್ ಮಾನಾಕ್ಸೈಡ್ ಗೆ ಮೂವರು ಬಲಿ

(ನ್ಯೂಸ್ ಕಡಬ) newskadaba.com ತಲಪಾಡಿ, ನ.07, ಇಲ್ಲಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಮೂವರ ಅನುಮಾನಾಸ್ಪದ ಸಾವಿಗೆ ಕಾರ್ಬನ್‌ ಮಾನಾಕ್ಸೈಡ್ ಕಾರಣ ಎಂದು ತಿಳಿದುಬಂದಿದೆ. ಕೋಟೆಕಾರು ಶಾಖೆಯ ಭದ್ರತಾ ಸಿಬ್ಬಂದಿಗಳಾದ ಉಮೇಶ್, ಸಂತೋಷ್ ಮತ್ತು ಸೋಮನಾಥ್ ಎಂಬವರು ಸೋಮವಾರದಂದು ಗುಡುಗು ಮಳೆ ಇದ್ದ ಹಿನ್ನೆಲೆಯಲ್ಲಿ ಜನರೇಟರ್ ಚಾಲನೆ ಮಾಡಿ ಫ್ಯಾನ್ ಹಾಕಿ‌ ಶಾಖೆಯ ಒಳಗಡೆ ಮಲಗಿದ್ದು, ಜನರೇಟರ್ ನ ಹೊಗೆಯಿಂದ ಉತ್ಪತ್ತಿಯಾಗುವ ಕಾರ್ಬನ್ ಮಾನಾಕ್ಸೈಡ್ ವಿಷಾನಿಲ ಸೇವಿಸಿ ಮೃತಪಟ್ಟಿದ್ದಾರೆನ್ನಲಾಗಿದೆ‌. ಈ ಬಗ್ಗೆ ಶಾಖೆಯ ಸಿಸಿ

ತಲಪಾಡಿ: ಮೂವರ ಸಾವಿಗೆ ವಿಷಾನಿಲ ಸೇವನೆ ಕಾರಣ ► ಜನರೇಟರ್ ಹೊಗೆಯಿಂದ ಉಂಟಾದ ಕಾರ್ಬನ್ ಮಾನಾಕ್ಸೈಡ್ ಗೆ ಮೂವರು ಬಲಿ Read More »

ಕರಾವಳಿ

ಬಂಟ್ವಾಳ: ನೀರು ಪಾಲಾದ ಐವರು ವಿದ್ಯಾರ್ಥಿಗಳು ► ನಾಲ್ವರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.7. ಫಲ್ಗುಣಿ ನದಿಯಲ್ಲಿ ಆಟವಾಡಲು ತೆರಳಿ ನೀರುಪಾಲಾಗಿದ್ದ ಐವರು ಬಾಲಕರ ಪೈಕಿ, ನಾಲ್ವರ ಮೃತದೇಹ ಮಂಗಳವಾರ ಪತ್ತೆಯಾಗಿದೆ.  ಸೋಮವಾರ ಕನಕ ಜಯಂತಿ ಪ್ರಯುಕ್ತ ಶಾಲೆಗೆ ರಜೆ ಇದ್ದ ಕಾರಣ ಐವರು ಒಟ್ಟು ಸೇರಿ ಸಮೀಪದ ಫಲ್ಗುಣಿ ನದಿಗೆ ಆಟಕ್ಕೆಂದು ತೆರಳಿದ್ದ ಅಸ್ಲಾಮ್, ರಮೀಜ್, ಅಜ್ಮಲ್, ಮುಭಾಶಿರ್, ಸಮಾದ್ ಎಂಬವರು ನೀರು ಪಾಲಾದ ಬಾಲಕರು. ಇವರ ಪೈಕಿ ಅಸ್ಲಾಮ್, ರಮೀಜ್, ಅಜ್ಮಲ್, ಸಮಾದ್ ಮೃತದೇಹ ಪತ್ತೆಯಾಗಿದ್ದು, ಮುಭಾಶಿರ್ ನ ಶವದ ಶೋಧ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ

ಬಂಟ್ವಾಳ: ನೀರು ಪಾಲಾದ ಐವರು ವಿದ್ಯಾರ್ಥಿಗಳು ► ನಾಲ್ವರ ಮೃತದೇಹ ಪತ್ತೆ Read More »

ಕರಾವಳಿ

ಕಡಬ: ಕೆರೆಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.02. ಇಲ್ಲಿನ ಕುಟ್ರುಪ್ಪಾಡಿ ಎಂಬಲ್ಲಿ ಮಹಿಳೆಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಕುಟ್ರುಪ್ಪಾಡಿ ಗ್ರಾಮದ ಹಳ್ಳಿ ನಿವಾಸಿ ರತ್ನಾವತಿ(65) ಎಂದು ಗುರುತಿಸಲಾಗಿದೆ. ಕಳೆದ 10 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಇವರು ಬುಧವಾರ ರಾತ್ರಿ ವೇಳೆಗೆ ಕೆರೆಗೆ ಬಿದ್ದಿದ್ದಾರೆನ್ನಲಾಗಿದೆ. ಗುರುವಾರದಂದು ಸ್ಥಳಕ್ಕೆ ಭೇಟಿ ನೀಡಿರುವ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಡಬ: ಕೆರೆಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ

ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.1. ಉಜಿರೆಯ ವ್ಯಕ್ತಿಯೋರ್ವರು ಶಿವಮೊಗ್ಗದ ಆಲ್ಕೋಳದಲ್ಲಿರುವ ಚೈತನ್ಯ ರೂರಲ್ ಡೆವಲಪ್‌ಮೆಂಟ್‌ ಸೊಸೈಟಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಉಜಿರೆ ಮೂಲದ ಸುನೀಲ್‌ ಫರ್ನಾಂಡಿಸ್(33) ಎಂದು ಗುರುತಿಸಲಾಗಿದೆ. ಮೇ ತಿಂಗಳಲ್ಲಿ ಉಜಿರೆಯಿಂದ ಪಾದ್ರಿ ತರಬೇತಿಗಾಗಿ ಶಿವಮೊಗ್ಗಕ್ಕೆ ತೆರಳಿದ್ದ ಸುನೀಲ್, ಬ್ರದರ್‌ ದೀಕ್ಷೆ ಪಡೆದು ತರಬೇತಿ ಪಡೆಯುತ್ತಿದ್ದರು. 14 ವರ್ಷಗಳ ಗುರು ಸೇವೆ ಪೂರ್ಣಗೊಂಡು ಮುಂದಿನ ತಿಂಗಳು ಪಟ್ಟಾಭಿಷೇಕಕ್ಕೆ ತಯಾರಿ ನಡೆಯುತ್ತಿತ್ತು. ಈ ವೇಳೆಯೇ

ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ! Read More »

ಕರಾವಳಿ

ದುಷ್ಕರ್ಮಿಗಳ ಗುಂಡಿಗೆ ಗೃಹಿಣಿ ಬಲಿ ►2 ವರ್ಷದ ಮಗುವಿನ ಮುಂದೆ ಕೊಲೆಯಾದ ತಾಯಿ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.25.  ಮಹಿಳೆಯೊಬ್ಬರು ತನ್ನ ಪತಿ, ಹಾಗೂ 2 ವರ್ಷದ ಮಗುವಿನ ಮುಂದೆಯೇ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಘಟನೆ ಪಶ್ಚಿಮ ದೆಹಲಿ ರೋಹಿಣಿಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ಪ್ರಿಯಾ ಮೆಹ್ರಾ (30) ಕೊಲೆಯಾದ ಗೃಹಿಣಿ. ಬುಧವಾರ ನಸುಕಿನ ಜಾವ 4 ಗಂಟೆಗೆ ಗುರುದ್ವಾರದಿಂದ ಕಾರಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗುರುದ್ವಾರದಿಂದ ರೋಹಿಣಿಯಲ್ಲಿರುವ ತಮ್ಮ ಮನೆಗೆ ಪತಿ ಪಂಕಜ್ ಜೊತೆ ಮಾರುತಿ ರಿಟ್ಜ್ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ದುಷ್ಕರ್ಮಿಗಳು ಕಾರಿನಲ್ಲಿ ವೇಗವಾಗಿ ಬಂದು

ದುಷ್ಕರ್ಮಿಗಳ ಗುಂಡಿಗೆ ಗೃಹಿಣಿ ಬಲಿ ►2 ವರ್ಷದ ಮಗುವಿನ ಮುಂದೆ ಕೊಲೆಯಾದ ತಾಯಿ..!!! Read More »

ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿದ ಟೈಲ್ಸ್ ಲಾರಿ ► 11 ಜನರ ಮೃತ್ಯು, ಐವರು ಗಂಭೀರ

(ನ್ಯೂಸ್ ಕಡಬ) newskadaba.com ವಿಜಯಪುರ, ಅ.21. ಟೈಲ್ಸ್ ಲಾರಿ ಪಲ್ಟಿಯಾಗಿ 11 ಜನ ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಪಟ್ಟಣದ ಹೊರವಲಯದ ಸಾಂಗ್ಲಿಯ ಟಸ್ಗಾನ್-ಕವಾಥೆ ಮಹನ್ಕಾಲ್ ರಸ್ತೆಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮೃತ ದುರ್ದೈವಿಗಳನ್ನು ಮೂಲತಃ ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಇಂದಿರಾಬಾಯಿ ನಿಂಬಾಳಕರ (30), ಪರಶುರಾಮ ಪೂಜಾರಿ (30), ಬಸಮ್ಮ ಪೂಜಾರಿ (25), ರೂಪೇಶ್ (25), ಸಂತೋಷ (19), ಅಶೋಕ್ ಬಿರಾದಾರ (50), ಲಕ್ಷ್ಮಿ ಬಾಯಿ ಮಾದರ (30), ಲಕ್ಷ್ಮಣ ಮಾದರ

ಚಾಲಕನ ನಿಯಂತ್ರಣ ತಪ್ಪಿದ ಟೈಲ್ಸ್ ಲಾರಿ ► 11 ಜನರ ಮೃತ್ಯು, ಐವರು ಗಂಭೀರ Read More »

ಕರ್ನಾಟಕ

ಲಾರಿ ಹರಿದು ಯುವಕ ದಾರುಣ ಮೃತ್ಯು ► ಮೃತನ ವಾಹನದಲ್ಲಿ ಗಾಂಜ ಪತ್ತೆ..!!!

(ನ್ಯೂಸ್ ಕಡಬ) newskadaba.com ಉಳ್ಳಾಲ ,ಅ.12. ವೇಗವಾಗಿ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ  ದ್ವಿಚಕ್ರ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕಟಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಯುವಕನ್ನು ಬೆಳ್ತಂಗಡಿ ಮೂಲದ ಸಲೀಂ(30) ಕೇ.ಸಿ.ರೋಡ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದ ಸ್ಟಾಂಡ್ ಹಾಕಿ ವಾಹನ ಚಲಿಸಿದ್ದೇ ಈ ದುರ್ಘಟನೆಗೆ ಕಾರಣ ಎಂದು ಹೇಳಲಾಗ್ತಿದೆ. ಮೃತನ ದ್ವಿಚಕ್ರ ವಾಹನದಲ್ಲಿ ಎರಡು ಪ್ಯಾಕೆಟ್ ಗಾಂಜ ಪತ್ತೆಯಾಗಿದ್ದು ಈತ ಗಾಂಜ ಸೇವಿಸಿ ವಾಹನ ಚಲಾಯಿಸಿದ್ದಾನೆಯೇ ಎಂಬುದು ಇನ್ನು ನಿಖರವಾಗಿ ತಿಳಿದು ಬಂದಿಲ್ಲ.

ಲಾರಿ ಹರಿದು ಯುವಕ ದಾರುಣ ಮೃತ್ಯು ► ಮೃತನ ವಾಹನದಲ್ಲಿ ಗಾಂಜ ಪತ್ತೆ..!!! Read More »

ಕರಾವಳಿ

ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.12. ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಹೈಲ್, ನಿಜಾಮುದ್ದೀನ್, ಮಹಮ್ಮದ್ ಮುಸ್ತಫಾ, ತಾಜುದ್ದೀನ್ ಮತ್ತು ಆಸಿಫ್ ಬಂಧಿತ ಆರೋಪಿಗಳಾಗಿದ್ದು, ಹಳೇ ದ್ವೇಷದಿಂದ ಝುಬೈರ್ ನನ್ನು ಕೊಲೆ ಮಾಡಲಾಗಿದೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಕೊಲೆಗೆ ಸಂಚು ರೂಪಿಸಿದ್ದ ಇನ್ನೂ ಮೂವರು ಆರೋಪಿಗಳಿಗೆ ಶೋಧ ನಡೆಯುತ್ತಿದೆ. ರೌಡಿಸಂ ಮಟ್ಟ ಹಾಕಲು ಎರಡು ತಂಡಗಳ ರಚನೆಯಾಗಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಮಟ್ಟ ಹಾಕಲಿದ್ದೇವೆ ಎಂದು ಪೊಲೀಸ್ ಕಮಿಷನರ್ ಟಿ.ಆರ್

ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ Read More »

ಕರಾವಳಿ
Scroll to Top