ವೈದ್ಯನ ನಿರ್ಲಕ್ಷಕ್ಕೆ 7 ವರ್ಷದ ಬಾಲಕಿ ಮೃತ್ಯು..! ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 27. ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್ನಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಅವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ ಕರೆದೊಯ್ದಿದ್ರು. ವೈದ್ಯ ವರುಣ್ ನೀಡಿದ […]
ವೈದ್ಯನ ನಿರ್ಲಕ್ಷಕ್ಕೆ 7 ವರ್ಷದ ಬಾಲಕಿ ಮೃತ್ಯು..! ಪ್ರಕರಣ ದಾಖಲು Read More »
ಕರ್ನಾಟಕ, ಕ್ರೈಮ್ ನ್ಯೂಸ್





