ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಸಾವು
(ನ್ಯೂಸ್ ಕಡಬ) newskadaba.com, ಸೆ.26 ಬಳ್ಳಾರಿ: ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ. ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ ಮೃತ ಬಾಲಕ. ಸಂಜೆ ಆಟವಾಡುತ್ತಾ ತಾತನ ಮನೆಗೆ ಹೊರಟಿದ್ದ ಬಾಲಕ ಕಾಲು ಜಾರಿ ಚರಂಡಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಕೊನೆಯುಸಿರೆಳೆದಿದ್ದಾನೆ. ಆಟವಾಡಲು ಹೋಗಿದ್ದ ಬಾಲಕ ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಹುಡುಕಾಡಿದ್ದಾರೆ. ತಡರಾತ್ರಿ ಚರಂಡಿ ನೀರಿನಲ್ಲಿ […]
ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಸಾವು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್








