ಕೌಟುಂಬಿಕ ಕಲಹ ಯುವಕನ ಬರ್ಬರ ಹತ್ಯೆ
(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.01. ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ-ಸಂಧಾನಕ್ಕೆಂದು ಸ್ನೇಹಿತನೊಂದಿಗೆ ಹೋಗಿದ್ದ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ರಾಮನಗರ ಟೌನ್ ನಲ್ಲಿ ನಡೆದಿದೆ. ರಾಮನಗರದ ರೆಹಮಾನಿಯಾ ನಗರದ ನಿವಾಸಿ ಸೈಯದ್ ಅಫ್ಸಾನ್ (28) ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹ ಯುವಕನ ಬರ್ಬರ ಹತ್ಯೆ Read More »
ಕರ್ನಾಟಕ, ಕ್ರೈಮ್ ನ್ಯೂಸ್



