ಪುತ್ತೂರು: ಉಪ್ಪಿನಂಗಡಿಯಲ್ಲಿ ಪತ್ನಿಗೆ ಚೂರಿ ಇರಿದು ಹತ್ಯೆಗೈದ ಪತಿ
(ನ್ಯೂಸ್ ಕಡಬ) newskadaba.com,ಜು .17. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಕೌಟುಂಬಿಕ ಕಲಹದ ಸಂದರ್ಭದಲ್ಲಿ ಪತಿಯಿಂದ ಹಲ್ಲೆಗೊಳಗಾಗಿದ್ದ ಮಹಿಳೆ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ತೆಕ್ಕಾರು ಬಳಿಯ ಬಜಾರು ನಿವಾಸಿ ಝೀನತ್ (40) ಎಂದು ಗುರುತಿಸಲಾಗಿದೆ. ಅವರು ಸುಮಾರು 18 ವರ್ಷಗಳ ಹಿಂದೆ ರಫೀಕ್ ಅವರನ್ನು ವಿವಾಹವಾಗಿದ್ದರು ಮತ್ತು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪೊಲೀಸರ ಪ್ರಕಾರ, ದಂಪತಿಗಳಿಗೆ ಕಳೆದ ಕೆಲವು ತಿಂಗಳುಗಳಿಂದ ವೈಮನಸ್ಸು ಉಂಟಾಗಿ ಕೌಟುಂಬಿಕ ಕಲಹ ನಡೆಯುತ್ತಿತ್ತು. ಜುಲೈ 17 ರ ಬೆಳಿಗ್ಗೆ ದಂಪತಿಗಳ […]
ಪುತ್ತೂರು: ಉಪ್ಪಿನಂಗಡಿಯಲ್ಲಿ ಪತ್ನಿಗೆ ಚೂರಿ ಇರಿದು ಹತ್ಯೆಗೈದ ಪತಿ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









