ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ಮಂಗಳೂರಿನ ವ್ಯಕ್ತಿ ಮೃತ್ಯು
(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜು.04. ಕಾರು ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಸಕ್ರೆಬೈಲು ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತ ವ್ಯಕ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಅಶ್ರಫ್ ತನ್ನ ಸಂಬಂಧಿಗಳ ಜೊತೆಗೆ ಶಿವಮೊಗ್ಗಕ್ಕೆ ತೆರಳಿ ಊರಿಗೆ ಹಿಂತಿರುಗುತ್ತಿದ್ದ ವೇಳೆ ಇವರು ಸಂಚರಿಸುತ್ತಿದ್ದ ಕಾರು ಹಾಗೂ ತೀರ್ಥಹಳ್ಳಿಯಿಂದ […]
ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ಮಂಗಳೂರಿನ ವ್ಯಕ್ತಿ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್

