ಬಿಸಿಲಿನ ತೀವ್ರತೆಗೆ 34 ಮಂದಿ ಮೃತ್ಯು
(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಜೂ . 17 . ಬಿಸಿಲಿನ ತೀವ್ರತೆಯಿಂದ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 34 ಮಂದಿ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಜಿಲ್ಲೆಯಲ್ಲಿ ಬಿಸಿಲಿನ ತಾಪ ಏರುತ್ತಿದ್ದು, ತೀವ್ರ ಶಾಖದಿಂದ ಜನ ತತ್ತರಿಸುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ಮುಖ್ಯ ವೈದ್ಯಾಧಿಕಾರಿ ಡಾ.ಜಯಂತ್ ಕುಮಾರ್ ಮಾಹಿತಿ ನೀಡಿದ್ದಾರೆ.ಎರಡು ದಿನದಲ್ಲಿ 34 ಮಂದಿ ಸಾವನ್ನಪ್ಪಿದ್ದು, ಜೂ.15ರಂದು 23 ಮಂದಿ ಹಾಗೂ ಜೂ.16ರಂದು 11 […]
ಬಿಸಿಲಿನ ತೀವ್ರತೆಗೆ 34 ಮಂದಿ ಮೃತ್ಯು Read More »
ರಾಷ್ಟ್ರೀಯ ನ್ಯೂಸ್

