death

ಮುರುಡೇಶ್ವರ ಬೀಚ್ ಗೆ ತೆರಳಿದ್ದ ಓರ್ವ ಸಮುದ್ರ ಪಾಲು   ➤ ಓರ್ವ ಸಮುದ್ರ ಪಾಲು

(ನ್ಯೂಸ್ ಕಡಬ)newskadaba.com  ಭಟ್ಕಳ, ಜೂ . 13. ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದ ತಂಡವೊಂದು ಕಡಲಿಗೆ ಇಳಿದ ವೇಳೆ ಓರ್ವ ನೀರು ಪಾಲಾದ ಘಟನೆ ನಡೆದಿದೆ. ಮೃತ ಯುವಕನನ್ನು ಸಂತೋಷ ಹುಲಿಗುಂಡೆ (19) ಎಂದು ಗುರುತಿಸಲಾಗಿದೆ, ಹಸನ್ ಮಜಗಿಗೌಡ (21) ಹಾಗೂ ಸಂಜೀವ ಹೆಬ್ಬಳ್ಳಿ (20) ಎನ್ನುವರನ್ನು ರಕ್ಷಣೆ ಮಾಡಲಾಗಿದೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಜನರ ಗುಂಪೊಂದು ಸಿಗಂದೂರು, ಕೊಲ್ಲೂರು ಪ್ರವಾಸ ಮುಗಿಸಿ ಮುರುಡೇಶ್ವರಕ್ಕೆ ಆಗಮಿಸಿದ್ದ ವೇಳೆ ಸಮುದ್ರದ ಅಲೆಯನ್ನು ಲೆಕ್ಕಿಸದೇ ಸಮುದ್ರಕ್ಕಿಳಿದು ಆಟವಾಡುವ ವೇಳೆ ಮೂವರು ಅಲೆಯ […]

ಮುರುಡೇಶ್ವರ ಬೀಚ್ ಗೆ ತೆರಳಿದ್ದ ಓರ್ವ ಸಮುದ್ರ ಪಾಲು   ➤ ಓರ್ವ ಸಮುದ್ರ ಪಾಲು Read More »

ಕರಾವಳಿ, ಕರ್ನಾಟಕ

ಕೊಕ್ಕಡ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಕ್ಕಡ, ಜೂ. 13. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಪಡೆಯುತ್ತಿರುವಾಗಲೇ ಮೃತಪಟ್ಟ ಘಟನೆ ಕೊಕ್ಕಡದಲ್ಲಿ ಸೋಮವಾರದಂದು ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಕೊಕ್ಕಡ ಗ್ರಾಮದ ಮೀಯಾಳ ನಿವಾಸಿ ನಾಗೇಶ್ ನಳಿಯಾರ್ – ಹೇಮಾವತಿ ದಂಪತಿಗಳ ಪುತ್ರಿ ಶ್ರಾವ್ಯ (17) ಎಂದು ಗುರುತಿಸಲಾಗಿದೆ. ಶ್ರಾವ್ಯ ಕಳೆದ ಕೆಲವು ದಿನಗಳಿಂದ ಉರಿಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಹತ್ತು ದಿನಗಳ ಹಿಂದೆ ಆಕೆ ಆರೋಗ್ಯದಲ್ಲಿ ತೀರಾ ಏರುಪೇರು ಉಂಟಾಗಿದ್ದು ಚಿಕಿತ್ಸೆಗಾಗಿ

ಕೊಕ್ಕಡ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ತಾಯಿಯನ್ನು ಕೊಂದು ಮೃತದೇಹವನ್ನು ಸೂಟ್ಕೇಸ್ ನಲ್ಲಿಟ್ಟು ಠಾಣೆಗೆ ತಂದ ಪುತ್ರಿ ➤ ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 13. ಪುತ್ರಿಯೋರ್ವಳು ಹೆತ್ತ ತಾಯಿಯನ್ನು ಕೊಂದು ಮೃತದೇಹವನ್ನು ಸೂಟ್ ಕೇಸ್ ನಲ್ಲಿಟ್ಟು ಠಾಣೆಗೆ ತಂದ ಭೀಕರ ಘಟನೆಯ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಹತ್ಯೆಗೊಳಗಾದವರನ್ನು ಬೀವಾ ಪಾಲ್ (70) ಎಂದು ಗುರುತಿಸಲಾಗಿದೆ. ಇವರು ಮೈಕೋ ಲೇಔಟ್ ಪೊಲೀಸ್ ಠಾಣೆಯ ಬಿಳೇಕಹಳ್ಳಿಯ ಎಂಎಸ್ ಆರ್ ಅಪಾರ್ಟ್ ಮೆಂಟ್ ನಲ್ಲಿ ಮಗಳು ಸೆನಾಲಿ ಸೇನ್‌, ಹಾಗೂ ಸೆನಾಲಿ ಅತ್ತೆ ವಾಸವಾಗಿದ್ದರು. ದಿನನಿತ್ಯವೂ ಬೀವಾ ಪಾಲ್ ಮತ್ತು ಸೆನಾಲಿ ಅತ್ತೆ ನಡುವೆ ಜಗಳವಾಗುತ್ತಿತ್ತು.

ತಾಯಿಯನ್ನು ಕೊಂದು ಮೃತದೇಹವನ್ನು ಸೂಟ್ಕೇಸ್ ನಲ್ಲಿಟ್ಟು ಠಾಣೆಗೆ ತಂದ ಪುತ್ರಿ ➤ ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ಢಿಕ್ಕಿ- ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ 12. ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ತ್ರಾಸಿ ರಾ.ಹೆ. 66ರಲ್ಲಿ ಭಾನುವಾರದಂದು ರಾತ್ರಿ ನಡೆದಿದೆ. ಮೃತರನ್ನು ಸಾಸ್ತಾನ ಮೂಲದ ರಾಜು ಪೋಜಾರಿ ಎಂದು ಗುರುತಿಸಲಾಗಿದೆ. ಇವರು ತ್ರಾಸಿಯ ಪೆಟ್ರೋಲ್ ಬಂಕ್ ಸಮೀಪ ರಾ.ಹೆ.66ರ ರಸ್ತೆಯ ಡಿವೈಡರ್ ಬಳಿ ರಸ್ತೆಯ ಅಂಚಿನಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಕುಂದಾಪುರ ಕಡೆಯಿಂದ ಬಂದ ಬಸ್ ಢಿಕ್ಕಿ

ಬಸ್ ಢಿಕ್ಕಿ- ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ವಿಷ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 12. ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಪಡೀಲಿನ ಹಾಸ್ಟೆಲ್ ನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಕೊಕ್ಕಡ ಗ್ರಾಮದ ನಿವಾಸಿ ಶ್ರೀಧರ ಆಚಾರ್ಯ ಹಾಗೂ ಪುಷ್ಪ ದಂಪತಿಗಳ ಪುತ್ರಿ ರೇಖಾ(15) ಗುರುತಿಸಲಾಗಿದೆ. ಈಕೆಯ ತಾಯಿ ಪುಷ್ಪ ಅವರು ಕಳೆದ ವರ್ಷ ನಿಧನ ಹೊಂದಿದ್ದು. ಬಳಿಕ ರೇಖಾ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು. ಕೊಕ್ಕಡ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕೆಯನ್ನು ಪುತ್ತೂರಿನ ಪಡಿಲ್ ಹಾಸ್ಟೆಲ್‌ಗೆ ಸೇರಿಸಲಾಗಿತ್ತು. ಆರಂಭದಲ್ಲಿ ಹಾಸ್ಟೆಲಿಗೆ

ಪುತ್ತೂರು: ವಿಷ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜೂ 12. ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿವಾಹಿತ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಮಂಗಳೂರು ತಾಲೂಕು ಯಯ್ಯಾಡಿ ಗ್ರಾಮದ ಕೊಂಚಾಡಿ ಸುರೇಶ್ ಚೌಟ ರವರ ಪುತ್ರಿ ಪ್ರೀತಿ ಶೆಟ್ಟಿ(37) ಎಂದು ಗುರುತಿಸಲಾಗಿದೆ. ಪ್ರೀತಿ‌ ಶೆಟ್ಟಿಯವರು ವಿವಾಹಿತರಾಗಿದ್ದು, ತನ್ನ ಮಗುವನ್ನು ಕಳೆದುಕೊಂಡ ಹಿನ್ನೆಲೆ ಮಾನಸಿಕವಾಗಿ ನೊಂದಿದ್ದ ಇವರು ಜೂ. 09 ರಂದು ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬಲ್ಲಿರುವ ಮನೆಯಲ್ಲಿ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಗೀಸರ್ ನಿಂದ ವಿಷಾನಿಲ ಸೋರಿಕೆ ➤ ಯುವಕ – ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜೂ 12.  ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ಚಿಕ್ಕಜಾಲದಲ್ಲಿ ನಡೆದಿದೆ. ಮೃತರನ್ನು ಗುಂಡ್ಲುಪೇಟೆಯ ಚಂದ್ರಶೇಖರ್ ಹಾಗೂ ಗೋಕಾಕ್ ನ ಸುಧಾರಾಣಿ ಎಂದು ಗುರುತಿಸಲಾಗಿದೆ.ಇವರಿಬ್ಬರು ಬೆಂಗಳೂರಿನ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್​ನಲ್ಲಿ ಉದ್ಯೋಗದಲ್ಲಿದ್ದರು. ಬೆಂಗಳೂರಿನ ತಬೇರನಹಳ್ಳಿಯಲ್ಲಿ ಜೂನ್ 10 ರಂದು ಈ ಘಟನೆ ನಡೆದಿದ್ದು,ಘಟನೆ ಎರಡು ದಿನ ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳಿಂದ ಮನೆಯಿಂದ ಯಾರೂ ಹೊರಗೆ ಬಾರದಿದ್ದಾಗ ಮನೆಯ ಮಾಲೀಕರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ

ಗೀಸರ್ ನಿಂದ ವಿಷಾನಿಲ ಸೋರಿಕೆ ➤ ಯುವಕ – ಯುವತಿ ಮೃತ್ಯು Read More »

ಕರ್ನಾಟಕ

ಭೀಕರ ರಸ್ತೆ ಅಪಘಾತ- ಬಿಜೆಪಿ ಮುಖಂಡ ನಿಧನ

(ನ್ಯೂಸ್ ಕಡಬ)newskadaba.com   ಮೈಸೂರು, ಜೂ 10. ಊಟಿಯಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಮೈಸೂರಿನ ಬಿಜೆಪಿ ಮುಖಂಡ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು  ಬಿಜೆಪಿ ನಾಯಕ ಸ್ವಾಮಿಗೌಡ ಎಂದು ಗುರುತಿಸಲಾಗಿದೆ. ನರಸಿಂಹ ರಾಜ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿದ್ದ ಇವರು, ಕುಟುಂಬದ ಜೊತೆ ಊಟಿಗೆ ಪ್ರವಾಸಕ್ಕೆ ತೆರಳುತ್ತಿದ್ದ  ವೇಳೆ  ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ  ಈ ದುರ್ಘಟನೆ ಸಂಭವಿಸಿದೆ.        

ಭೀಕರ ರಸ್ತೆ ಅಪಘಾತ- ಬಿಜೆಪಿ ಮುಖಂಡ ನಿಧನ Read More »

ಕರ್ನಾಟಕ

ಇಲಿ ಪಾಷಾಣ ಸವರಿಟ್ಟಿದ್ದ ಹಣ್ಣು ತಿಂದು ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಜೂ. 10. ಇಲಿ ಕೊಲ್ಲಲೆಂದು ವಿಷ ಸವರಿ ಇಟ್ಟಿದ್ದ ಹಣ್ಣೊಂದು ಆಕಸ್ಮಿಕವಾಗಿ ತಿಂದು ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ನಡೆದಿರುವುದು ವರದಿಯಾಗಿದೆ. ಮೃತ ಯುವತಿಯನ್ನು ಎಚ್.ಐಶ್ವರ್ಯಾ (21) ಎಂದು ಗುರುತಿಸಲಾಗಿದೆ. ಐಶ್ವರ್ಯಾಳ ಮನೆಯಲ್ಲಿ ಇಲಿಗಳ ಕಾಟ ವಿಪರೀತವಾಗಿದ್ದರಿಂದ ಅವುಗಳನ್ನು ಸಾಯಿಸುವ ಉದ್ದೇಶದಿಂದ ಮನೆಯವರು ಹಣ್ಣೊಂದಕ್ಕೆ ಇಲಿ ಪಾಷಾಣ ಸವರಿ ಇಟ್ಟಿದ್ದು, ಇದನ್ನು ತಿಳಿಯದ ಐಶ್ವರ್ಯಾ ಅದನ್ನು ತಿಂದಿದ್ದಾರೆ ಎನ್ನಲಾಗಿದೆ. ಹಣ್ಣು ತಿಂದ ಕೂಡಲೇ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದರಿಂದ ಐಶ್ವರ್ಯಾರನ್ನು

ಇಲಿ ಪಾಷಾಣ ಸವರಿಟ್ಟಿದ್ದ ಹಣ್ಣು ತಿಂದು ಯುವತಿ ಮೃತ್ಯು..! Read More »

ಕರಾವಳಿ

➤ ಕಾಂಗ್ರೆಸ್ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ)newskadaba.com   ಕೋಲ್ಕತ್ತಾ, ಜೂ .10, ಕಾಂಗ್ರೆಸ್ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಫೂಲ್‌ಚಂದ್ ಎಂದು ಗುರುತಿಸಲಾಗಿದೆ, ಅವರು ವಲಸೆ ಕಾರ್ಮಿಕರಾಗಿ ದುಡಿಯುತ್ತಿದ್ದು ಹಾಗೂ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು ಇವರು ಕೇರಳದಲ್ಲಿ ಕೆಲಸ ಮಾಡುತ್ತಿದ್ದರು. ಇವರು 10 ದಿನಗಳ ಹಿಂದೆ ತಮ್ಮ ಗ್ರಾಮಕ್ಕೆ ಬಂದಿದ್ದು,ತನ್ನ ಸ್ನೇಹಿತರೊಂದಿಗೆ ಇಸ್ಪೀಟು ಆಡುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ.

➤ ಕಾಂಗ್ರೆಸ್ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top