ಹೌಸ್ ಬೋಟ್ ಮುಳುಗಡೆ..! ➤ ಮಕ್ಕಳು ಸೇರಿ 21 ಮಂದಿ ಮೃತ್ಯು
(ನ್ಯೂಸ್ ಕಡಬ)Newskadaba.com ಕೇರಳ,ಮೇ.08 ಕೇರಳದ ಮಲಪ್ಪುರಂ ಜಿಲ್ಲೆಯ ತನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಸುಮಾರು 30 ಪ್ರಯಾಣಿಕರಿದ್ದ ಹೌಸ್ ಬೋಟ್ ಪಲ್ಟಿಯಾಗಿ ಮುಳುಗಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 20 ಮಂದಿ ಮೃತ ಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತನೂರ್ ಕರಾವಳಿ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದೆ.ಈ ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿದ್ದವರೆಲ್ಲರೂ ಪ್ರವಾಸಿಗರಾಗಿದ್ದಾರೆ.ಇದುವರೆಗೆ 21 ಮೃತದೇಹಗಳನ್ನು ಹೊರತೆಗೆಯಲಾಗಿದೆ. […]
ಹೌಸ್ ಬೋಟ್ ಮುಳುಗಡೆ..! ➤ ಮಕ್ಕಳು ಸೇರಿ 21 ಮಂದಿ ಮೃತ್ಯು Read More »
ರಾಷ್ಟ್ರೀಯ ನ್ಯೂಸ್