ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಬಿಜೆಪಿ ನಾಯಕ ಬಿಜೋಯ್ ಭೂಯಾ ಮೃತದೇಹ ಪತ್ತೆ..!
(ನ್ಯೂಸ್ ಕಡಬ)Newskadaba.com ಪಶ್ಚಿಮಬಂಗಾಳ,ಮೇ..03 ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಬಿಜೋಯ್ ಭೂಯಾ ಅವರ ಮೃತದೇಹ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ.ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲಿತ ಗೂಂಡಾಗಳು ಭೂಯಾ ಅವರನ್ನು ಕೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಕುಟುಂಬ ಸಮೇತ ಮನೆಗೆ ಹಿಂತಿರುಗುತ್ತಿದ್ದ ಭೂಯಾ ಅವರ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ. ನಂತರ ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎನ್ನಲಾಗಿದೆ. ನಂತರ ಸ್ಥಳೀಯರಿಗೆ ರಸ್ತೆಬದಿಯಲ್ಲಿ ರಕ್ತದ ಮಡುವಿನಲ್ಲಿ ಆತನ […]
ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಬಿಜೆಪಿ ನಾಯಕ ಬಿಜೋಯ್ ಭೂಯಾ ಮೃತದೇಹ ಪತ್ತೆ..! Read More »
ರಾಷ್ಟ್ರೀಯ ನ್ಯೂಸ್