ಬಂಟ್ವಾಳ: ಕಾರು ಢಿಕ್ಕಿ – ಬೈಕ್ ಸವಾರ ಮೃತ್ಯು ➤ ಸಹಸವಾರ ಗಂಭೀರ
(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.28. ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊರ್ವ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಂದು ನಡೆದಿದೆ. ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ ಮೃತಪಟ್ಟ ಯುವಕನಾಗಿದ್ದು, ಈತನ ಜೊತೆ ಕೆಲಸ ಮಾಡುವ ನೆರೆಯ ಮನೆಯ ಆಕಾಶ್ ಎಂಬಾತನಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು, ಬಿ.ಸಿ ರೋಡಿನಿಂದ […]
ಬಂಟ್ವಾಳ: ಕಾರು ಢಿಕ್ಕಿ – ಬೈಕ್ ಸವಾರ ಮೃತ್ಯು ➤ ಸಹಸವಾರ ಗಂಭೀರ Read More »
ಕರಾವಳಿ
