death

ಕತ್ತಿಯಿಂದ ಯುವಕನ ಬರ್ಬರ ಹತ್ಯೆ…! ➤ ಅಪ್ರಾಪ್ತ ಬಾಲಕಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಹಾವೇರಿ, ಏ.10. ನಿಶ್ಚಿತಾರ್ಥ ಮಾಡಿಕೊಂಡ ಯುವಕನಿಗೆ 17 ವರ್ಷದ ಅಪ್ರಾಪ್ತೆ ಕತ್ತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ರಾಣೇಬೆನ್ನೂರು ಪಟ್ಟಣದ ಹೊರವಲಯದ ಓಂ ಪಬ್ಲಿಕ್ ಸ್ಕೂಲ್ ಬಳಿ ನಡೆದ ಘಟನೆಯೊಂದು ಅಚ್ಚರಿಗೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ.

ಕತ್ತಿಯಿಂದ ಯುವಕನ ಬರ್ಬರ ಹತ್ಯೆ…! ➤ ಅಪ್ರಾಪ್ತ ಬಾಲಕಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ…!

(ನ್ಯೂಸ್ ಕಡಬ)newskadaba.com ತ್ರಿಶೂರು, ಏ.08. ತ್ರಿಶೂರಿನ ಕೊಡನ್ನೂರಿನಲ್ಲಿ ತಂದೆ ಜಾಯ್ ಎಂಬಾತನನ್ನು ಕೊಲೆ ಮಾಡಿದ್ದ ರಿಜೋ ಎಂಬ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ ರಿಜೋ ಮತ್ತು ಜಾಯ್ ನಡುವೆ ಗಲಾಟೆ ನಡೆದು ಕೊಲೆಗೆ ಕಾರಣವಾಯಿತು. ವೇಲ್ಡಿಂಗ್‌ ಕೆಲಸ ಮಾಡಿಕೊಂಡು ಜೀವನವನ್ನು ನಿಭಾಯಿಸುತ್ತಿದ್ದ ರಿಜೋ ಕುಡಿದು ಮನೆಗೆ ಬಂದಿದ್ದಾನೆ.  

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಏ.08. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ ನಡೆದಿದೆ. ಪವಾಡ ಬಸವೇಶ್ವರ ಜಾತ್ರೆ ಅಂಗವಾಗಿ ರಥೋತ್ಸವ ಹಮ್ಮಿಕೊಳ್ಳಲಾಗಿದ್ದು,ಈ ವೇಳೆ ರಥೋತ್ಸವ ನಡೆಯುತ್ತಿದ್ದ ವೇಳೆ ಚಕ್ರಕ್ಕೆ ಸಿಲುಕಿ ಯುವಕ ಬಸವರಾಜ್ ಸಾವಿಗೀಡಾಗಿದ್ದಾನೆ. ಬಸವರಾಜ್‍ಗೆ ಗಂಭೀರ ಗಾಯಗಳಾಗಿದ್ದು, ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಬಸವರಾಜ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದ್ದಾರೆ. ಬಸವರಾಜ್ ಎರಡೂ ಕಾಲುಗಳ ಮೇಲೆ ರಥದ ಕಲ್ಲಿನ ಚಕ್ರಗಳು ಹಾದಿದ್ದು,

ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಡಿವೈಡರ್ ಗೆ ಢಿಕ್ಕಿಯಾದ ಕಾರು ➤ ಓರ್ವ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.08. ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ. ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ (77) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೊತೆಗೆ ಸದಾಶಿವ ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರು ಅಲ್ಪ ಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.  

ಬಂಟ್ವಾಳ: ಡಿವೈಡರ್ ಗೆ ಢಿಕ್ಕಿಯಾದ ಕಾರು ➤ ಓರ್ವ ಮೃತ್ಯು, ಮೂವರಿಗೆ ಗಾಯ Read More »

ಕರಾವಳಿ
crime, arrest, suspected

ಕಾಸರಗೋಡು: ಪತಿಯನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಪತ್ನಿ ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.08. ಪತ್ನಿ ಯು ಪತಿಯನ್ನು ಕಡಿದು ಕೊಲೆಗೈದ ದಾರುಣ ಘಟನೆ ಪಾಣತ್ತೂರಿ ನಲ್ಲಿ ನಡೆದಿದೆ. ಪುತ್ತೂರಡ್ಕದ ಬಾಬು(54) ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಸಂಬಂಧ ಪಟ್ಟಂತೆ ಪತ್ನಿ ಸೀಮಂತಿನಿ ನನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ದಿನಂಪ್ರತಿ ಪಾನ ಮತ್ತರಾಗಿ ಮನೆಗೆ ಬರುತ್ತಿದ್ದ ಬಾಬು ಮನೆಗೆ ಬಂದ ಬಳಿಕ ಇಬ್ಬರ ಜಗಳ ವಾಗಿದ್ದು, ಈ ಸಂದರ್ಭದಲ್ಲಿ ಕತ್ತಿ ಯಿಂದ ಬಾಬು

ಕಾಸರಗೋಡು: ಪತಿಯನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಪತ್ನಿ ➤ ಆರೋಪಿ ಪೊಲೀಸ್ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.!   ➤ ದೂರು ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.07 ಚಿಕ್ಕ ಮಕ್ಕಳು ಚಾಕೋಲೆಟ್(chocolate), ಚಿಪ್ಸ್ ಸೇರಿದಂತೆ ತಿಂಡಿ ತಿನಿಸುಗಳಿಗೆ ಹಠ ಮಾಡುವುದು ಸಹಜ.ಆದರೆ ಇಲ್ಲೊಬ್ಬಳು ಮಹಿಳೆ ಪತಿ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಬೇಸತ್ತು ನೇಣಿಗೆ ಶರಣಾಗಿದ್ದಾಳೆ. ಈ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಂದಿನಿ‌(30) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.  

ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.!   ➤ ದೂರು ದಾಖಲು Read More »

ಕರ್ನಾಟಕ

70 ಅಡಿ ಎತ್ತರದ ರಥದ ಮೇಲಿಂದ ಆಯತಪ್ಪಿ ಬಿದ್ದು ವ್ಯಕ್ತಿ ಮೃತ್ಯು.!!   ➤ ಪ್ರಕರಣ ದಾಖಲು *  

(ನ್ಯೂಸ್ ಕಡಬ)Newskadaba.com ವಿಜಯಪುರ,ಏ.07   ರಥೋತ್ಸವದ ವೇಳೆ ಆಯತಪ್ಪಿ ಮೇಲಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿಯಲ್ಲಿ ನಡೆದಿದೆ. ಗೋಲಗೇರಿಯ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ಅವಘಡ ಸಂಭವಿಸಿದೆ. ಮೃತ ಮುದುಕಣ್ಣ ಕಾಚಾಪುರ ಸುಮಾರು 70 ಅಡಿ ಎತ್ತರದ ರಥದ ಮೇಲೇರಿ ಕಳಶ ಕಟ್ಟುತ್ತಿದ್ದ. ಈ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  

70 ಅಡಿ ಎತ್ತರದ ರಥದ ಮೇಲಿಂದ ಆಯತಪ್ಪಿ ಬಿದ್ದು ವ್ಯಕ್ತಿ ಮೃತ್ಯು.!!   ➤ ಪ್ರಕರಣ ದಾಖಲು *   Read More »

ಕರ್ನಾಟಕ

ಕಡಬ: KSRTC ಚಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ ➤ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

(ನ್ಯೂಸ್ ಕಡಬ)newskadaba.com ಕಡಬ, ಏ.07. KSRTC ಚಾಲಕನ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಕಡಬದಲ್ಲಿ ವರದಿಯಾಗಿದೆ. ರಾತ್ರಿ ಕರ್ತವ್ಯದಿಂದ ಇಳಿದ ಪುತ್ತೂರು ವಿಭಾಗದ ಕೆಎಸ್ಆರ್ ಟಿಸಿ ಕಂಡಕ್ಟರ್ ಕಮ್ ಡ್ರೈವರ್ ಆಗಿರುವ ಕುಸುಮಾಧರ ಗೌಡ ಅಭೀರ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸುಮಾರು 8 ವರ್ಷಗಳಿಂದ ಕೆಎಸ್ಆರ್ ಟಿಸಿ ಊದ್ಯೋಗಿಯಾಗಿದ್ದ ಮೃತರು 1 ವರ್ಷದ ಹಿಂದೆ ಮದುವೆಯಾಗಿದ್ದರು. ದುರ್ಘಟನೆ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಮಧ್ಯರಾತ್ರಿ ನಡೆದಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ

ಕಡಬ: KSRTC ಚಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ ➤ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುರಾತನ ಕಾಲದ ಅರಮನೆಯ ಬಳಿ ಹೊಂಡದಲ್ಲಿ  ಕತ್ತರಿಸಿದ್ದ ಹಸ್ತಗಳು ಪತ್ತೆ..!!  

(ನ್ಯೂಸ್ ಕಡಬ)Newskadaba.com ಈಜಿಪ್ಟ್,ಏ.07 ಈಜಿಪ್ಟ್ ನಲ್ಲಿರುವ ಪುರಾತನ ಕಾಲದ ಅರಮನೆಯೊಂದರ ಹೊರಗೆ ಇರುವ ಹೊಂಡದಲ್ಲಿ 12ಕ್ಕೂ ಹೆಚ್ಚು ಹಸ್ತಗಳು ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪುರಾತನ ಈಜಿಪ್ಟ್ ನಲ್ಲಿದ್ದ ಭಯಾನಕ ಆಚರಣೆಯೊಂದನ್ನು ಇದು ಸಂಕೇತಿಸಿದೆ ಎಂದು `ನೇಚರ್’ ಮ್ಯಾಗಝಿನ್ ನಲ್ಲಿ ಪ್ರಕಟವಾದ ಅಧ್ಯಯನ ವರದಿ ಹೇಳಿದೆ. ಉತ್ತರ ಈಜಿಪ್ಟ್ ನ ಅವಾರಿಸ್ ನಗರದಲ್ಲಿರುವ ಹೈಕ್ಸೋಸ್ ಅರಮನೆಯಲ್ಲಿರುವ ಹೊಂಡದ ಆಳದಲ್ಲಿ ಈ ಹಸ್ತಗಳು ಪತ್ತೆಯಾಗಿದೆ. 3000 ವರ್ಷಗಳ ಹಿಂದಿನ ಕಾಲದಲ್ಲಿ ಯುದ್ಧಕೈದಿಗಳಾಗಿ ಸೆರೆ ಸಿಕ್ಕಿದ್ದ ಶತ್ರುಗಳ ಯೋಧರ ಬಲಗೈಯ ಮುಂಗೈ

ಪುರಾತನ ಕಾಲದ ಅರಮನೆಯ ಬಳಿ ಹೊಂಡದಲ್ಲಿ  ಕತ್ತರಿಸಿದ್ದ ಹಸ್ತಗಳು ಪತ್ತೆ..!!   Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಂಗಳೂರು: ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.07. ದ್ವಿಚಕ್ರ ವಾಹನದಿಂದ ಮಹಿಳೆಯೋರ್ವರು ಬಿದ್ದು ಮೃತಪಟ್ಟ ಘಟನೆ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ ಎಂದು ವರದಿ ತಿಳಿಸಿದೆ. ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಮಮತಾ ಕಾರ್ಕಳದಿಂದ ಕಟೀಲಿಗೆ ತನ್ನ ಪತಿಯ ಜೊತೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು. ವೇಗವಾಗಿ ಬರುತ್ತಿದ್ದ ದ್ವಿಚಕ್ರವಾಹನ ಕಲ್ಲಕುಮೇರು ಬಳಿ ಹಂಪ್ಸ್ ಗಮನಿಸದ ಹಿನ್ನೆಲೆ ವೇಗವಾಗಿ ಬಂದ ಕಾರಣ ಮಮತಾ ದ್ವಿಚಕ್ರ ವಾಹನದಿಂದ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಂಗಳೂರು: ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top