ಉಡುಪಿ: ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ
(ನ್ಯೂಸ್ ಕಡಬ)newskadaba.com ಉಡುಪಿ, ಮಾ.29. ಕೋಟ ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಅಧ್ಯಕ್ಷೆಯಾಗಿದ್ದ ಮಾಲಿನಿ ಮಲ್ಯ ಬೆಂಗಳೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾಗಿದ್ದಾರೆ. ದೀರ್ಘ ಕಾಲದಿಂದಲೂ ಪಾರ್ಕಿನ್ಸನ್ ರೋಗದಿಂದ ಬಳಲುತ್ತಿದ್ದ ಅವರನ್ನು ಸಾಲಿಗ್ರಾಮದಿಂದ ಇತ್ತೀಚಿಗಷ್ಟೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು. ಸಾಲಿಗ್ರಾಮದಲ್ಲಿ ಕಾರಂತ ಸ್ಮೃತಿ ಭವನ ನಿರ್ಮಿಸಿ ಕಾರಂತ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದರು.
ಉಡುಪಿ: ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ Read More »
ಕರಾವಳಿ


