`PSI’ ನೇಮಕಾತಿ ಪ್ರಕರಣ ➤ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಆತ್ಮಹತ್ಯೆ..!
(ನ್ಯೂಸ್ ಕಡಬ)newskadaba.com ಕಾರವಾರ, ಮಾ.25. 545 ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಣಪತಿ ಭಟ್ ಕಳೆದ ಜುಲೈ 13 ರಂದು ಸಿಐಡಿ ವಿಚಾರಣೆ ಎದುರಿಸಿದ್ದರು. ತಟ್ಟೀಕೈ ಎಂ.ಆರ್.ಭಟ್ಟ ಅವರ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
`PSI’ ನೇಮಕಾತಿ ಪ್ರಕರಣ ➤ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಆತ್ಮಹತ್ಯೆ..! Read More »
ಕರಾವಳಿ, ಕ್ರೈಮ್ ನ್ಯೂಸ್


