ಬೆಂಕಿ ಅವಘಡ… ➤ ಐವರು ಮಕ್ಕಳು ಮತ್ತು ಪೋಷಕರು ಮೃತ್ಯು
(ನ್ಯೂಸ್ ಕಡಬ) newskadaba.com ಇಸ್ತಾನ್‌ಬುಲ್, ಫೆ.18. ಕಳೆದ ವಾರ ಸಂಭವಿಸಿದ ಭೂಕಂಪದಿಂದ ಬದುಕುಳಿದ ನಂತರ ಟರ್ಕಿಯ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಐವರು ಸಿರಿಯಾದ ಮಕ್ಕಳು ಮತ್ತು ಅವರ ಪೋಷಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸಿರಿಯನ್ ಕುಟುಂಬವು ಫೆಬ್ರುವರಿ 6ರ ಕಂಪನದಿಂದ ತೀವ್ರವಾಗಿ ಹಾನಿಗೊಳಗಾದ ಆಗ್ನೇಯ ಟರ್ಕಿಶ್ ನಗರವಾದ ನೂರ್ಡಗಿಯಿಂದ ಕೊನ್ಯಾದ ಪ್ರದೇಶಕ್ಕೆ ಸ್ಥಳಾಂತರಗೊಂಡಿತ್ತು.
ಬೆಂಕಿ ಅವಘಡ… ➤ ಐವರು ಮಕ್ಕಳು ಮತ್ತು ಪೋಷಕರು ಮೃತ್ಯು Read More »
ಅಂತರ್ರಾಷ್ಟ್ರೀಯ ನ್ಯೂಸ್




