ಟೀಚರ್ ಹುದ್ದೆಯ ಆಕಾಂಕ್ಷಿಗಳಿಗೆ ಸರಕಾರದಿಂದ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.   ಈ ಕುರಿತು ಮಾತನಾಡಿದ ಅವರು, ರಾಜ್ಯದ ಸರಕಾರಿ ಶಾಲೆಗಳಲ್ಲಿ 53 ಸಾವಿರ ಶಿಕ್ಷಕರ ಕೊರತೆಯಿದ್ದು, ಈ ಪೈಕಿ 20 ಸಾವಿರ ಶಿಕ್ಷಕರ ನೇಮಕವಾದಲ್ಲಿ ಬೋಧನೆಯ ವಿಷಯದಲ್ಲಿರುವ ಒತ್ತಡ ಕಡಿಮೆಯಾಗಲಿದೆ. ಈಗಾಗಲೇ 13,500 ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಒಪ್ಪಿಗೆ ನೀಡಿದ್ದು, ನ್ಯಾಯಾಲಯದ ತೀರ್ಪು ಹೊರಬಂದ ನಂತರ ನೇಮಕಾತಿ ಕಾರ್ಯ […]

ಟೀಚರ್ ಹುದ್ದೆಯ ಆಕಾಂಕ್ಷಿಗಳಿಗೆ ಸರಕಾರದಿಂದ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ Read More »

ಉದ್ಯೋಗ, ಕರ್ನಾಟಕ