ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಮೃತದೇಹ ಪತ್ತೆ..!
(ನ್ಯೂಸ್ ಕಡಬ) newskadaba.com ಅ. 15. ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಕುರಿತು ಪಚ್ಚನಾಡಿ ಸಂತೋಷ್ ನಗರ ಮೈದಾನದ ಬಳಿ ಪತ್ತೆಯಾಗಿದೆ. ಸ್ಥಳೀಯ ವ್ಯಕ್ತಿ ರಿತೇಶ್ ಎಂಬವರು ಈ ಪ್ರದೇಶದಲ್ಲಿ ಸಾಗುತ್ತಿದ್ದ ವೇಳೆ ವಾಸನೆ ಬರುತ್ತಿದ್ದುದನ್ನು ಕಂಡು ಪರಿಶೀಲಿಸಿದಾಗ ಸುಮಾರು 35–45 ವರ್ಷದೊಳಗಿನ ಅಪರಿಚಿತ ವ್ಯಕ್ತಿಯೊಬ್ಬರು ಮರದ ಕೊಂಬೆಗೆ ಎರಡು ಬೈರಾಸುಗಳನ್ನು ಜೋಡಿಸಿ ಅದರಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿರುವುದು ಪತ್ತೆಯಾಗಿದೆ. ದೇಹದ ಭಾರದಿಂದ ಶವ ಕುಳಿತ ಸ್ಥಿತಿಯಲ್ಲಿತ್ತು. ದೇಹವು ಸಂಪೂರ್ಣವಾಗಿ […]
ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಮೃತದೇಹ ಪತ್ತೆ..! Read More »
ಕರಾವಳಿ, ಕ್ರೈಮ್ ನ್ಯೂಸ್
