decresed gold price

ಮತ್ತೆ ಬಂಗಾರದ ಬೆಲೆಯಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಮುಂಬೈ, ನ.21. ಹಬ್ಬಗಳ ಸರಣಿ ಮುಕ್ತಾಯದ ಬಳಿಕ ಕುಸಿದಿದ್ದ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಇಂದು ಚಿನಿವಾರ ಪೇಟೆಯಲ್ಲಿ ಚಿನ್ನದ ದರದಲ್ಲಿ ಬರೊಬ್ಬರಿ 300 ರೂಗಳ ವರೆಗೂ ಏರಿಯಾಗಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ಮಾಹಿತಿ ನೀಡಿದೆ. ಶೇ. 99.9 ರಷ್ಟು ಶುದ್ಧತೆ ಅಂದರೆ 24 ಕ್ಯಾರಟ್ ಬಂಗಾರದ ಬೆಲೆಯಲ್ಲಿ ಪ್ರತೀ ಗ್ರಾಂಗೆ 33 ರೂ ಏರಿಕೆಯಾಗಿದೆ. ಅಂತೆಯೇ 22 ಕ್ಯಾರೆಟ್ ಚಿನ್ನದ ದರದಲ್ಲಿ 30ರೂ ಮತ್ತು 18 ಕ್ಯಾರೆಟ್ ಚಿನ್ನದ […]

ಮತ್ತೆ ಬಂಗಾರದ ಬೆಲೆಯಲ್ಲಿ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ತುಸು ಇಳಿಕೆ

(ನ್ಯೂಸ್ ಕಡಬ)newskadaba.com, ಅ.28, ಬೆಂಗಳೂರು: ಒಂದೇ ಸಮನೆ ಏರಿಕೆಯಾಗಿದ್ದ ಚಿನ್ನದ ದರ ಇಂದು ಇಳಿಕೆ ಆಗಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 45 ರೂ. ಮತ್ತು 49ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,315 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,980 ರೂ. ಇದೆ. 22 ಕ್ಯಾರಟ್‌ ಚಿನ್ನದ ದರ: 22 ಕ್ಯಾರಟ್‌ನ 8 ಗ್ರಾಂ ಚಿನ್ನ

ಚಿನ್ನದ ದರದಲ್ಲಿ ತುಸು ಇಳಿಕೆ Read More »

ಕರಾವಳಿ
Scroll to Top