ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಸಾಮಗ್ರಿಗಳ ಸಮರ್ಪಣೆ
(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜ. 11. ಅಯೋಧ್ಯೆಯಲ್ಲಿ ಜನವರಿ 22ರಂದು ಶ್ರೀ ರಾಮ ಮಂದಿರ ನಿರ್ಮಾಣವಾಗಲಿದ್ದು, ಈ ಮೂಲಕ ಭಾರತೀಯರ ಅನೇಕ ವರ್ಷದ ಕನಸು ಹಾಗೂ ನಿರೀಕ್ಷೆಗಳು ಸಾಕಾರಗೊಂಡಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ದಿನ ಭಾವನಾತ್ಮಕವಾಗಿ ಕೋಟ್ಯಂತರ ಭಕ್ತರ ಪಾಲಿಗೆ ಅವಿಸ್ಮರಣೀಯವಾಗಿದೆ. ಮಹತ್ಕಾರ್ಯದ ನೇತೃತ್ವ ವಹಿಸಿದ ದೇಶದ ಪ್ರಧಾನಿ ಮೋದಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡ ಎಲ್ಲರನ್ನು ಅಭಿನಂದಿಸುತ್ತೇನೆ. ಶ್ರೀರಾಮನ […]
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಸಾಮಗ್ರಿಗಳ ಸಮರ್ಪಣೆ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್