ಅಂಚೆ ಚೀಟಿ ಸಂಗ್ರಹ – ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಭಾರತೀಯ ಅಂಚೆ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ಫಿಲಾಟೆಲಿ (ಅಂಚೆ ಚೀಟಿ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ದೀನ್ ದಯಾಳ್ ಸ್ಪರ್ಶ್ ಯೋಜನೆ ಸ್ಕಾಲರ್‍ಷಿಪ್‍ಗಾಗಿ 6ನೇ ತರಗತಿಯಿಂದ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2023- 24ನೇ ಸಾಲಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದು ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರೋ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ […]

ಅಂಚೆ ಚೀಟಿ ಸಂಗ್ರಹ – ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ